ETV Bharat / state

ಉಪಕದನ ಫಲಿತಾಂಶದಲ್ಲಿ ಮುನಿರತ್ನಗೆ ಭರ್ಜರಿ ಮುನ್ನಡೆ: ಬೆಂಬಲಿಗರ ಸಂಭ್ರಮಾಚರಣೆ

author img

By

Published : Nov 10, 2020, 11:20 AM IST

ಬಿಜೆಪಿ ಅಭ್ಯರ್ಥಿ ಮುನಿರತ್ನ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ, ಮತ ಎಣಿಕೆ ಕೇಂದ್ರವಾದ ಜಾನಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ.

bjp celebration in rr nagar
ಉಪಕದನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಮುನಿರತ್ನ...ಮುಗಿಲುಮುಟ್ಟಿದ ಸಂಭ್ರಮ

ಬೆಂಗಳೂರು: ಆರ್​ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ.

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಮತ ಎಣಿಕೆ ಕೇಂದ್ರವಾದ ಜಾನಾಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ. ಕೇಸರಿ ಬಟ್ಟೆ ಧರಿಸಿ ಮಹಿಳಾ ಕಾರ್ಯಕರ್ತೆಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.