ETV Bharat / state

ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ: ನಳೀನ್​ ಕುಮಾರ್​ ನೇತೃತ್ವದಲ್ಲಿ ನಾಯಕರ ಸಮಾಗಮ

ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ.

ಬಿಜೆಪಿ ಕೋರ್ ಕಮಿಟಿ ಸಭೆ
author img

By

Published : Sep 6, 2019, 11:41 AM IST

ಬೆಂಗಳೂರು: ರಾಜ್ಯ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಇಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸಭೆ ನಡೆಯಲಿದೆ. ಈ ವೇಳೆ ಸಿಎಂ ಬಿ.ಎಸ್​​​. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ,‌ ಆರ್ ಅಶೋಕ್, ಈಶ್ವರಪ್ಪ, ಸಿ.ಟಿ. ರವಿ, ಶಾಸಕ ಸಿ.ಎಂ ಉದಾಸಿ, ಅರವಿಂದ ಲಿಂಬಾವಳಿ, ಪ್ರಹ್ಲಾದ ಜೋಷಿ, ಸದಾನಂದಗೌಡ ಭಾಗಿಯಾಗಲಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ

ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನೇಮಕದ ಬಳಿಕ ನಡೆಯುತ್ತಿರುವ ಮೊದಲ ಮಹತ್ವದ ಕೋರ್ ಕಮಿಟಿ ಸಭೆ ಇದಾಗಿದೆ. ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಪಕ್ಷ ಸಂಘಟನೆ, ಪಕ್ಷದ ಆಂತರಿಕ ಚುನಾವಣೆಗಳು, ಹೊಸ ಪದಾಧಿಕಾರಿಗಳ ನೇಮಕ ವಿಚಾರದ ಬಗ್ಗೆಯೂ ಮಾತುಕತೆ ನಡೆಯಲಿದೆ.

ಸಂಪುಟ ವಿಸ್ತರಣೆಯಿಂದಾಗಿ ಉಂಟಾದ ಅಸಮಾಧಾನದಿಂದ ಪಕ್ಷದ ಮೇಲಾಗಿರುವ ದುಷ್ಪರಿಣಾಮಗಳು, ಸಚಿವ ಸ್ಥಾನ ವಂಚಿತರಿಂದಾಗಿ ಪಕ್ಷಕ್ಕಾಗಿರುವ ಬಾಧೆಗಳ ಸಭೆಯಲ್ಲಿ ಮಹತ್ವದ ಚರ್ಚೆ ಸಾಧ್ಯತೆ ಇದ್ದು, ಅನರ್ಹ ಶಾಸಕರ ಮುಂದಿನ ಭವಿಷ್ಯದ ಕುರಿತು ಅಭಿಪ್ರಾಯ ವಿನಿಮಯವಾಗಲಿದೆ.

Intro:

ಬೆಂಗಳೂರು:ಇಂದು ರಾಜ್ಯ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಮಧ್ಯಾಹ್ನ 2 ಗಂಟೆಗೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿರುವ ಸಿಎಂ ಯಡಿಯೂರಪ್ಪ , ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ,‌ಆರ್ ಅಶೋಕ್, ಈಶ್ವರಪ್ಪ, ಸಿ.ಟಿ ರವಿ, ಶಾಸಕ ಸಿ.ಎಂ ಉದಾಸಿ, ಅರವಿಂದ ಲಿಂಬಾವಳಿ, ಪ್ರಹ್ಲಾದ ಜೋಷಿ, ಸದಾನಂದಗೌಡ ಭಾಗಿಯಾಗಲಿದ್ದಾರೆ.

ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನೇಮಕದ ಬಳಿಕ
ನಡೆಯುತ್ತಿರುವ ಮಹತ್ವದ ಕೋರ್ ಕಮಿಟಿ ಸಭೆ ಇದಾಗಿದೆ.
ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.

ಪಕ್ಷ ಸಂಘಟನೆ, ಪಕ್ಷದ ಆಂತರಿಕ ಚುನಾವಣೆಗಳು, ಹೊಸ ಪದಾದಿಕಾರಿಗಳ ನೇಮಕ ವಿಚಾರದ ಬಗ್ಗೆಯೂ ಚರ್ಚೆ ನಡೆಯಲಿದೆ.

ಸಂಪುಟ ವಿಸ್ತರಣೆಯಿಂದಾಗಿ ಉಂಟಾದ ಅಸಮಾಧಾನದಿಂದ ಪಕ್ಷದ ಮೇಲಾಗಿರುವ ದುಷ್ಪರಿಣಾಮಗಳು,ಸಚಿವಸ್ಥಾನ ವಂಚಿತರಿಂದಾಗಿ ಪಕ್ಷಕ್ಕಾದ ಡ್ಯಾಮೇಜ್ ಕಂಟ್ರೋಲ್ ಮಾಡುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ಸಾಧ್ಯತೆ ಇದ್ದು,
ಅನರ್ಹ ಶಾಸಕರ ಮುಂದಿನ ಭವಿಷ್ಯದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.