ETV Bharat / state

ರಾಜ್ಯದಿಂದ ರೋಷನ್ ಬೇಗ್ ಪರಾರಿಗೆ ಬಿಜೆಪಿ ನಾಯಕರ ನೆರವು : ಸಿಎಂ ಆರೋಪ - undefined

ಐಎಂಐ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಾಜಿನಗರ ಶಾಸಕ ರೋಷನ್​ ಬೇಗ್​ ಪರಾರಿಯಾಗಲು ಬಿಜೆಪಿ ನಾಯಕರು ಸಹಾಯ ಮಾಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್​ ಮೂಲಕ ಆರೋಪಿಸಿದ್ದಾರೆ.

ಸಿಎಂ ಆರೋಪ
author img

By

Published : Jul 16, 2019, 2:10 AM IST

ಬೆಂಗಳೂರು : ಐಎಂಐ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಾಜಿನಗರ ಶಾಸಕ ರೋಷನ್​ ಬೇಗ್​ ಪರಾರಿಯಾಗಲು ಬಿಜೆಪಿ ನಾಯಕರು ಸಹಾಯಮಾಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್​ ಮೂಲಕ ಆರೋಪಿಸಿದ್ದಾರೆ.

ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದರು. ಇಂದು ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಾರ್ಟರ್ಡ್ ಫ್ಲೈಟ್​ನಲ್ಲಿ ಮುಂಬೈಗೆ ತೆರಳುತ್ತಿರುವಾಗ ವಿಧಾನಸಭೆ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಸಹ ಜೊತೆಗಿದ್ದರು. ಎಸ್​ಐಟಿ ತನಿಖಾ ತಂಡ ರೋಷನ್ ಬೇಗ್ ಅವರನ್ನು ಬಂಧಿಸಿದ ತಕ್ಷಣ ಸಂತೋಷ್​ ಅಲ್ಲಿಂದ ತೆರಳಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

  • Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP

    — H D Kumaraswamy (@hd_kumaraswamy) July 15, 2019 " class="align-text-top noRightClick twitterSection" data=" ">

ಈ ವೇಳೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸಹ ಇದ್ದರು. ಐಎಂಎ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಪರಾರಿಯಾಗಲು ಬಿಜೆಪಿ ಸಹಾಯಮಾಡುತ್ತಿರುವುದನ್ನ ಗಮನಿಸಿದರೆ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯ ಕೈವಾಡವಿದೆ ಎಂದೆನಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏವಿಯೇಷನ್​ ಅಧಿಕಾರಿಗಳಿಗೆ ಎಸ್​ಐಟಿ ಮಾಹಿತಿ :

ಐಎಂಐ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ರೋಷನ್​ ಬೇಗ್​ ಅವರನ್ನು ಮುಂಬೈಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಏರ್​​ಪೋರ್ಟ್​​ನಲ್ಲಿ ಎಸ್​ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ. ವಿಮಾನದಲ್ಲಿ ಪ್ರಕರಣವೊಂದರ ಆರೋಪಿ ಇದ್ದಾರೆ ಎಂದು ಏವಿಯೇಷನ್ ಆಧಿಕಾರಿಗಳಿಗೆ ಎಸ್​ಐಟಿ ಅಧಿಕಾರಿಗಳು ಮಾಹಿತಿ ನೀಡಿ ಬೇಗ್ ಅವರನ್ನು ವಶಪಡಿಸಿಕೊಂಡಿದ್ದಾರೆ.

ನಿನ್ನೆ ರಾತ್ರಿ 9.25 ಕ್ಕೆ ರೋಷನ್​ ಬೇಗ್​ ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳುತ್ತಿದ್ದರು.​ ಆ ವೇಳೆ ವಿಮಾನದಲ್ಲಿ ಪ್ರಕರಣವೊಂದರ ಆರೋಪಿ ಇದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಅಲ್ಲಿವರೆಗೆ ವಿಮಾನ ಟೇಕಾಫ್ ಮಾಡಬೇಡಿ ಎಂದು ಎಸ್ಐಟಿ ತನಿಖಾಧಿಕಾರಿ ಗಿರೀಶ್ ಏವಿಯೇಷನ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಎಸ್​ಐಟಿ ತಂಡ ರೋಷನ್​ ಬೇಗ್​ ಅವರನ್ನು ವಶಪಡಿಸಿಕೊಂಡಿದೆ.

Intro: ರಾಜ್ಯದಿಂದ ರೋಷನ್ ಬೇಗ್ ಪರಾರಿಯಾಗಲು
ಬಿಜೆಪಿ ನಾಯಕರ ನೆರವು - ಸಿಎಂ ಆರೋಪ

ಬೆಂಗಳೂರು : ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಪರಾರಿಯಾಗಲು ಬಿಜೆಪಿ ನಾಯಕರು ಸಹಾಯಮಾಡಿದ್ದಾರೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.

Body: ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದರು. ಇಂದು ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಾರ್ಟರ್ಡ್ ಪ್ಲೈಟ್ ನಲ್ಲಿ ಮುಂಬೈಗೆ ತೆರಳುತ್ತಿರುವಾಗ ವಿಧಾನಸಭೆ ಪ್ರತಿಪಕ್ಷ ನಾಯಕ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಸಹ ಜತೆಗಿದ್ದರು . ಎಸ್ ಐಟಿ ತನಿಖಾ ತಂಡ ರೋಷನ್ ಬೇಗ್ ನನ್ನು ಬಂಧಿಸಿದ ತಕ್ಷಣ ಸಂತೋಷ ಅಲ್ಲಿಙದ ಓಡಿಹೋದರೆಂದು ಮುಖ್ಯಮಂತ್ರಿ ಗಳು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಶಾಸಕ ಯೋಗೇಶ್ವರ್ ಸಹ ಇದ್ದರು. ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು. ಐಎಂಎ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಪರಾರಿಯಾಗಲು ಬಿಜೆಪಿ ಸಹಾಯಮಾಡುತ್ತಿರುವುದನ್ನ ಗಮನಿಸಿದರೆ ರಾಜ್ಯ ಸರಕಾರ ಅಸ್ಥಿರಗೊಳಿಸಲು ಬಿಜೆಪಿಯ ನೇರವಾದ ಕೈವಾಡವಿದೆ. ಕುದುರೆವ್ಯಾಪಾರದಲ್ಲಿ ಬಿಜೆಪಿ ತೊಡಗಿದೆ ಎಂದು ಸಿಎಂ ಆಪಾದನೆ ಮಾಡಿದ್ದಾರೆ.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.