ETV Bharat / state

ಅಂತಾರಾಷ್ಟ್ರೀಯ ಮಹಿಳಾ ದಿನ: ಶುಭ ಕೋರಿದ ಬಿಜೆಪಿ ನಾಯಕರು - CM BS Yediyurappa wish on Women's Day

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಸಿಎಂ ಬಿ.ಎಸ್​.ಯಡಿಯೂಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಟ್ವೀಟ್​ ಮೂಲಕ ಶುಭಾಶಯ ಕೋರಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭ ಕೋರಿದ ಬಿಜೆಪಿ ನಾಯಕರು
BJP leaders wish on International Women's Day
author img

By

Published : Mar 8, 2021, 10:15 AM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸೇರಿದಂತೆ ಬಿಜೆಪಿ ನಾಯಕರು ನಾಡಿನ ಸಮಸ್ತ ಮಹಿಳಾ ಸಮುದಾಯಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ್ದಾರೆ.

  • ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ. ಅಭಿವೃದ್ಧಿಯ ಪಥದಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಸಾಧಿಸುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ. ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ. pic.twitter.com/aedQ7pHOjH

    — B.S. Yediyurappa (@BSYBJP) March 8, 2021 " class="align-text-top noRightClick twitterSection" data=" ">

ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ನಾರಿಶಕ್ತಿಯ ಧೈರ್ಯ, ಪರಿಶ್ರಮ, ಸಾಧನೆಗಳನ್ನು ಸಂಭ್ರಮಿಸೋಣ. ಅಭಿವೃದ್ಧಿ ಪಥದಲ್ಲಿ ಎಲ್ಲರನ್ನು ಹಿಂದಿಕ್ಕಿ ಮುನ್ನುಗ್ಗುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ. ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಸಕಾರಾತ್ಮಕ ಪರಿವರ್ತನೆ, ಸುರಕ್ಷತೆ ಮತ್ತು ಸಮಾನ ಅವಕಾಶ ಕಲ್ಪಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಓದಿ: ಸಿಎಂ ಮಂಡಿಸಲಿರುವ ಬಜೆಟ್​ನಲ್ಲಿ ಹೊಸ ಯೋಜನೆಗಳ ಘೋಷಣೆ ಸಾಧ್ಯತೆ

ನಾಡಿನ ಎಲ್ಲ ಸಹೋದರಿಯರಿಗೆ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ನರೇಗಾದಡಿ ಸಮಾನ ಕೂಲಿ, ಸಮಾನ ಅವಕಾಶಗಳನ್ನು ನೀಡುತ್ತಿದೆ. ಈಗಾಗಲೇ ಸಾಕಷ್ಟು ಮಹಿಳೆಯರು ನರೇಗಾ ಯೋಜನೆಯಡಿ ಉದ್ಯೋಗ ಅವಕಾಶ ಪಡೆದು ತೋಟಗಾರಿಕೆ, ಪುಷ್ಪ ಕೃಷಿ, ಜಾನುವಾರು ಸಾಕಣೆ ಮಾಡಿಕೊಂಡಿದ್ದಾರೆ ಎಂದು ಸಚಿವ ಈಶ್ವರಪ್ಪ ಇಲಾಖೆಯಡಿ ಮಹಿಳಾ ಸಬಲೀಕರಣಕ್ಕೆ ನೀಡುತ್ತಿರುವ ಆದ್ಯತೆಯನ್ನು ವಿವರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.