ETV Bharat / state

ಕೊರೊನಾ ಸಂಕಷ್ಟದಲ್ಲಿ ಸುಧಾಕರ್ ಕುಟುಂಬ: ಶೀಘ್ರ ಚೇತರಿಕೆಗೆ ಬಿಜೆಪಿ ನಾಯಕರಿಂದ ಹಾರೈಕೆ!

ಕೇಂದ್ರ ಗೃಹಸಚಿವ ಅಮಿತ್ ಶಾ ರವರು ದೂರವಾಣಿ ಕರೆ ಮಾಡಿ ಕೊರೊನಾ ಸೋಂಕಿಗೆ ಒಳಗಾಗಿರುವ ತಂದೆ, ಪತ್ನಿ ಮತ್ತು ಮಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ತಮ್ಮ ಕೆಲಸ ಕಾರ್ಯಗಳ ಮಧ್ಯೆ, ನನ್ನ ಮತ್ತು ನನ್ನ ಕುಟುಂಬದ ಒಳಿತಿಗೆ ಕಾಳಜಿ ತೋರಿ, ಶುಭಹಾರೈಸಿದ್ದಕ್ಕಾಗಿ ಅವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

BJP Leaders wishes to Sudhakar family for recover from corona
ಸುಧಾಕರ್
author img

By

Published : Jun 24, 2020, 3:30 AM IST

ಬೆಂಗಳೂರು : ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕುಟುಂಬ ಆದಷ್ಟು ಬೇಗ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗು ಸಂಪುಟ ಸಹೋದ್ಯೋಗಿಗಳ ಹಾರೈಸಿದ್ದು ಮುಖಂಡರ ಹಾರೈಕೆಗೆ ಸಚಿವರ ಸುಧಾಕರ್ ಕೃತಜ್ಞತೆ ಸಲ್ಲಿಸಿದ್ದಾರೆ.

  • ಕೇಂದ್ರ ಗೃಹಸಚಿವ ಶ್ರೀ @AmitShah ಜೀ ರವರು ದೂರವಾಣಿ ಕರೆ ಮಾಡಿ #COVID19 ಸೋಂಕಿಗೆ ಒಳಗಾಗಿರುವ ನನ್ನ ತಂದೆ, ಪತ್ನಿ ಮತ್ತು ಮಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ತಮ್ಮ ಕೆಲಸಕಾರ್ಯಗಳ ಮಧ್ಯೆ, ನನ್ನ ಮತ್ತು ನನ್ನ ಕುಟುಂಬದ ಒಳಿತಿಗೆ ಕಾಳಜಿ ತೋರಿ, ಶುಭಹಾರೈಸಿದ್ದಕ್ಕಾಗಿ ಅವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. pic.twitter.com/CzNmNwIVNi

    — Dr Sudhakar K (@mla_sudhakar) June 23, 2020 " class="align-text-top noRightClick twitterSection" data=" ">

ಕೇಂದ್ರ ಗೃಹಸಚಿವ ಅಮಿತ್ ಶಾ ರವರು ದೂರವಾಣಿ ಕರೆ ಮಾಡಿ ಕೊರೊನಾ ಸೋಂಕಿಗೆ ಒಳಗಾಗಿರುವ ತಂದೆ, ಪತ್ನಿ ಮತ್ತು ಮಗಳು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ತಮ್ಮ ಕೆಲಸ ಕಾರ್ಯಗಳ ಮಧ್ಯೆ, ನನ್ನ ಮತ್ತು ನನ್ನ ಕುಟುಂಬದ ಒಳಿತಿಗೆ ಕಾಳಜಿ ತೋರಿ, ಶುಭಹಾರೈಸಿದ್ದಕ್ಕಾಗಿ ಅವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

  • ಆದರಣೀಯ ಹಿರಿಯ ನಾಯಕರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿರುವ (ಸಂಘಟನೆ) ಶ್ರೀ @blsanthosh ಜೀ ರವರು ಕರೆ ಮಾಡಿ ನನ್ನೊಂದಿಗೆ ಮಾತನಾಡಿದರು. ನನ್ನ ಕುಟುಂಬ ಸದಸ್ಯರು ಕೋವಿಡ್ ಪಾಸಿಟಿವ್ ಆಗಿರುವ ಬಗ್ಗೆ ಕಳಕಳಿ ವ್ಯಕ್ತಪಡಿಸಿ, ಎಲ್ಲರೂ ಬೇಗನೇ ಗುಣಮುಖರಾಗಲಿ ಎಂದು ಹಾರೈಸಿದರು. ಹಿರಿಯರ ಅಭಯದ ನುಡಿಗಳಿಗೆ ನಾನು ಆಭಾರಿಯಾಗಿದ್ದೇನೆ pic.twitter.com/BgqorIFtHB

ಹಿರಿಯ ನಾಯಕರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿರುವ (ಸಂಘಟನೆ) ಬಿ.ಎಲ್ ಸಂತೋಷ್ ರವರು ಕರೆ ಮಾಡಿ ನನ್ನೊಂದಿಗೆ ಮಾತನಾಡಿದರು. ನನ್ನ ಕುಟುಂಬ ಸದಸ್ಯರು ಕೋವಿಡ್ ಪಾಸಿಟಿವ್ ಆಗಿರುವ ಬಗ್ಗೆ ಕಳಕಳಿ ವ್ಯಕ್ತಪಡಿಸಿ, ಎಲ್ಲರೂ ಬೇಗನೇ ಗುಣಮುಖರಾಗಲಿ ಎಂದು ಹಾರೈಸಿದರು. ಹಿರಿಯರ ಅಭಯದ ನುಡಿಗಳಿಗೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.

  • ನನ್ನ ಕುಟುಂಬ ಸದಸ್ಯರು ಕೊರೋನಾ ಪಾಸಿಟಿವ್ ಆಗಿರುವ ಸುದ್ದಿ ತಿಳಿದ ಕೂಡಲೇ ಕಾಳಜಿಯಿಂದ ಕರೆ ಮಾಡಿ, ಧೈರ್ಯ ತುಂಬಿ, ಶೀಘ್ರದಲ್ಲಿ ಗುಣಮುಖರಾಗುವಂತೆ ಹಾರೈಸಿದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರಿಗೆ ಮತ್ತು ಸಚಿವರುಗಳಿಗೆ, ಅಧಿಕಾರಿಗಳಿಗೆ, ಆಪ್ತೇಷ್ಟರಿಗೆ, ಹಿತೈಷಿಗಳಿಗೆ, ಸಾರ್ವಜನಿಕರಿಗೆ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು. 🙏

ನನ್ನ ಕುಟುಂಬ ಸದಸ್ಯರು ಕೊರೊನಾ ಪಾಸಿಟಿವ್ ಆಗಿರುವ ಸುದ್ದಿ ತಿಳಿದ ಕೂಡಲೇ ಕಾಳಜಿಯಿಂದ ಕರೆ ಮಾಡಿ, ಧೈರ್ಯ ತುಂಬಿ, ಶೀಘ್ರದಲ್ಲಿ ಗುಣಮುಖರಾಗುವಂತೆ ಹಾರೈಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರುಗಳಿಗೆ, ಅಧಿಕಾರಿಗಳಿಗೆ, ಹಿತೈಷಿಗಳಿಗೆ, ಸಾರ್ವಜನಿಕರಿಗೆ ನನ್ನ ಕೃತಜ್ಞತಾಪೂರ್ವಕ ಧನ್ಯವಾದಗಳು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.