ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ನಾಯಕತ್ವ ವಹಿಸಿಕೊಂಡಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಚಿವರು ಸರಣಿಯಾಗಿ ಟೀಕೆ ಮಾಡುತ್ತಿದ್ದು, ಇದೀಗ ಸಿ.ಟಿ. ರವಿ ಕೂಡ ಅವರ ವಿರುದ್ಧ ಕಿಡಿಕಾರಿದ್ದಾರೆ.
-
ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ.
— C T Ravi 🇮🇳 ಸಿ ಟಿ ರವಿ (@CTRavi_BJP) December 14, 2020 " class="align-text-top noRightClick twitterSection" data="
">ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ.
— C T Ravi 🇮🇳 ಸಿ ಟಿ ರವಿ (@CTRavi_BJP) December 14, 2020ಕೋಡಿ "ಹುಳಿ" ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ.
— C T Ravi 🇮🇳 ಸಿ ಟಿ ರವಿ (@CTRavi_BJP) December 14, 2020
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋಡಿಹಳ್ಳಿ ಚಂದ್ರಶೇಖರ್ ನಡೆಯನ್ನು ಖಂಡಿಸಿದ್ದು, ಸಾರಿಗೆ ಸಿಬ್ಬಂದಿಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದರು.
ಇದನ್ನು ಓದಿ:ಸಾರಿಗೆ ಮುಷ್ಕರ.. ಸಿಎಂ ಬಿಎಸ್ವೈ ನೇತೃತ್ವದಲ್ಲಿ ಮಹತ್ವದ ಸಭೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಕೋಡಿ 'ಹುಳಿ' ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಕಾಂಗ್ರೆಸ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.