ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.
-
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. pic.twitter.com/7i7AJ4grQT
— Nalinkumar Kateel (@nalinkateel) September 11, 2021 " class="align-text-top noRightClick twitterSection" data="
">ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. pic.twitter.com/7i7AJ4grQT
— Nalinkumar Kateel (@nalinkateel) September 11, 2021ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. pic.twitter.com/7i7AJ4grQT
— Nalinkumar Kateel (@nalinkateel) September 11, 2021
ಕಾವೇರಿ ನಿವಾಸದಲ್ಲಿ ಬಿಎಸ್ವೈ ಭೇಟಿ ಮಾಡಿದ ಕಟೀಲ್, ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ. ಅಧಿವೇಶನ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಹೊರಡಲಿದ್ದಾರೆ. ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಲಾಗಿದೆ. ಪಕ್ಷ ಸಂಘಟನೆ ಸಂಬಂಧ ಯಡಿಯೂರಪ್ಪ ಜೊತೆ ಕಟೀಲ್ ಸಮಾಲೋಚನೆ ನಡೆಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ.
ಇದನ್ನೂ ಓದಿ : ವಿಧಾನಪರಿಷತ್ ಸಭಾನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ