ಬೆಂಗಳೂರು: ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ ಕಾಂಗ್ರೆಸ್, ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆಶಿನ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕತೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ ನಲಪಾಡ್ ವರೆಗೂ ಇದೆ ಎಂದು ಟೀಕಿಸಿದೆ.
-
ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ @DKShivakumar ನ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ.
— BJP Karnataka (@BJP4Karnataka) December 3, 2022 " class="align-text-top noRightClick twitterSection" data="
ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ @nalapad ವರೆಗೂ ಇದೆ.
1/n
">ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ @DKShivakumar ನ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ.
— BJP Karnataka (@BJP4Karnataka) December 3, 2022
ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ @nalapad ವರೆಗೂ ಇದೆ.
1/nರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ @DKShivakumar ನ ರಾಜ್ಯಾಧ್ಯಕ್ಷನನ್ನಾಗಿ ಮಾಡಿರೋ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ.
— BJP Karnataka (@BJP4Karnataka) December 3, 2022
ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ ಹೊಡೆದ ಮರಿರೌಡಿ @nalapad ವರೆಗೂ ಇದೆ.
1/n
ರೌಡಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್, ಕುಖ್ಯಾತ ಕೊಲೆ ಆರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್‌ಗೇ ಜೀವ ಭಯವೇ? ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ?. ಕೆಜೆ ಜಾರ್ಜ್ ನನ್ನ ಸಾವಿಗೆ ಕಾರಣ ಎಂದು ಜೀವ ಬಿಟ್ಟ ಡಿವೈಎಸ್‌ಪಿ ಗಣಪತಿ ನೆನಪಿದೆಯೇ?. ಅಷ್ಟೇ ಅಲ್ಲ, ಕಾಂಗ್ರೆಸ್‌ನಲ್ಲಿ ದರೋಡೆಕೋರರೂ ಇದ್ದಾರೆ. 2011 ರಲ್ಲಿ ಜಮೀರ್ ಅಹ್ಮದ್ ವಿರುದ್ಧ ದರೋಡೆ ಪ್ರಕರಣ ದಾಖಲಾಗಿ ವಾರಂಟ್ ನೀಡಲಾಗಿತ್ತು. ಎಲ್ಲಿ ತಮ್ಮ ಮನೆ ದರೋಡೆ ಮಾಡಿಬಿಟ್ರೆ ಎಂದು ಗ್ಯಾಂಗ್ ಲೀಡರ್ ಡಿಕೆಶಿ ಸುಮ್ಮನಿದ್ದಾರೆಯೇ? ಎಂದು ಪ್ರಶ್ನಿಸಿದೆ.
-
ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ @INCKarnataka ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ.
— BJP Karnataka (@BJP4Karnataka) December 3, 2022 " class="align-text-top noRightClick twitterSection" data="
ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ @DKShivakumar ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ.
6/n
">ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ @INCKarnataka ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ.
— BJP Karnataka (@BJP4Karnataka) December 3, 2022
ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ @DKShivakumar ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ.
6/nರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ @INCKarnataka ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ.
— BJP Karnataka (@BJP4Karnataka) December 3, 2022
ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ @DKShivakumar ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ.
6/n
ಪಿಎಸ್‌ಐ ಟಿ.ಆರ್.ಶ್ರೀನಿವಾಸ್‌ರನ್ನು ಸಾರ್ವಜನಿಕವಾಗಿ ಅವಮಾನಿಸುವುದರ ಜೊತೆಗೆ ಜೀವ ಬೆದರಿಕೆಯೂ ಹಾಕ್ತಾರೆ ನಿಮ್ಮ ಡಿ.ಕೆ.ಸುರೇಶ್. ಎಲ್ಲ ಬಿಡ್ರೀ, ಬೆಂಗಳೂರಿನ ಸಕಲ ರೌಡಿಗಳನ್ನೂ ಪೋಷಿಸಿ, ಪ್ರೋತ್ಸಾಹಿಸುತ್ತಿರುವ ಮಹಾನ್ ನಾಯಕ ಪ್ರತಿ ಸಲ ಎಲೆಕ್ಷೆನ್‌ನಲ್ಲಿ ಗೆಲ್ಲುತ್ತಿರುವುದೇ ರೌಡಿಗಳ ಕೃಪೆಯಿಂದ ಎಂಬುದು ಇಡೀ ಲೋಕಕ್ಕೇ ಗೊತ್ತು. ಬೇಕಾದರೆ ರೌಡಿ ನಾಗನ ಜೊತೆ ರೆಡ್ಡಿ ಸಾಹೇಬರ ಸಂಬಂಧವೇನು ಎಂಬುದನ್ನು ಮಾಧ್ಯಮಗಳೇ ಬಿಚ್ಚಿಟ್ಟಿದ್ದಾವೆ ಎಂದು ಟಾಂಗ್ ನೀಡಿದೆ.
-
ರೌಡಿಗಳ ಬಗ್ಗೆ ಮಾತಾಡುವ @INCKarnataka, ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್‌ಗೇ ಜೀವ ಭಯವೇ?
— BJP Karnataka (@BJP4Karnataka) December 3, 2022 " class="align-text-top noRightClick twitterSection" data="
ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ?
"ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ" ಎಂದು ಜೀವಬಿಟ್ಟ ಡಿವೈಎಸ್‌ಪಿ ಗಣಪತಿ ನೆನಪಿದೆಯೇ?
ಅಷ್ಟೇ ಅಲ್ಲ, ಕಾಂಗ್ರೆಸ್‌ನಲ್ಲಿ ದರೋಡೆ ಕೋರರೂ ಇದ್ದಾರೆ.
2/n
">ರೌಡಿಗಳ ಬಗ್ಗೆ ಮಾತಾಡುವ @INCKarnataka, ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್‌ಗೇ ಜೀವ ಭಯವೇ?
— BJP Karnataka (@BJP4Karnataka) December 3, 2022
ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ?
"ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ" ಎಂದು ಜೀವಬಿಟ್ಟ ಡಿವೈಎಸ್‌ಪಿ ಗಣಪತಿ ನೆನಪಿದೆಯೇ?
ಅಷ್ಟೇ ಅಲ್ಲ, ಕಾಂಗ್ರೆಸ್‌ನಲ್ಲಿ ದರೋಡೆ ಕೋರರೂ ಇದ್ದಾರೆ.
2/nರೌಡಿಗಳ ಬಗ್ಗೆ ಮಾತಾಡುವ @INCKarnataka, ಕುಖ್ಯಾತ ಕೊಲೆ ಅರೋಪಿ ವಿನಯ್ ಕುಲಕರ್ಣಿ ಬಗ್ಗೆ ಮಾತಾಡಲ್ಲವೇಕೆ? ಕಾಂಗ್ರೆಸ್‌ಗೇ ಜೀವ ಭಯವೇ?
— BJP Karnataka (@BJP4Karnataka) December 3, 2022
ನಲಪಾಡ್ ಹೊಡೆದುಬಿಟ್ಟಾರೆಂಬ ಭಯವೇ?
"ಕೆಜೆ ಜಾರ್ಜೆ ನನ್ನ ಸಾವಿಗೆ ಕಾರಣ" ಎಂದು ಜೀವಬಿಟ್ಟ ಡಿವೈಎಸ್‌ಪಿ ಗಣಪತಿ ನೆನಪಿದೆಯೇ?
ಅಷ್ಟೇ ಅಲ್ಲ, ಕಾಂಗ್ರೆಸ್‌ನಲ್ಲಿ ದರೋಡೆ ಕೋರರೂ ಇದ್ದಾರೆ.
2/n
ಇನ್ನು ಸೌಮ್ಯಾ ರೆಡ್ಡಿಯವರು ಹೇಗೆ ಗೆದ್ದರು ಎಂಬುದನ್ನು ನಾವು ಹೇಳಲು ಹೋಗುವುದಿಲ್ಲ ಬಿಡಿ. ಹೀಗೆ ಕೊತ್ವಾಲನ ರೈಟ್‌ಹ್ಯಾಂಡಾಗಿ ಡಿಕೆಶಿ ಇದ್ದರೆ ಲೆಫ್ಟ್‌ಹ್ಯಾಂಡಲ್ಲಿ ನಿಂತವರೇ ನಮ್ಮ ನಿಮ್ಮೆಲ್ಲರ ಸೋಲಿನ ಸರದಾರ ಬಿ.ಕೆ.ಹರಿಪ್ರಸಾದ್. ರೌಡಿಗಳಿಂದ ಇವರು ಈಗಲೂ ಸೆಲ್ಯೂಟ್ ಹೊಡೆಸಿಕೊಳ್ಳವಷ್ಟು ಹವಾ ಇಟ್ಟಿದ್ದಾರೆ ಎಂಬುದು ಹಳೆ ವಿಷಯ.
ರೌಡಿಗಳು, ಕಳ್ಳರು, ಕೊಲೆಗಾರರು, ದರೋಡೆಕೋರರು, ಭ್ರಷ್ಟಾಚಾರಿಗಳೇ ನಾಯಕರಾಗಿರೋ ಕಾಂಗ್ರೆಸ್ ರೌಡಿ ರಾಜ್ಯದ ಬಗ್ಗೆ ಭಾಷಣ ಬಿಗಿಯುತ್ತಿರುವುದು, ಅಲ್ಲೆಲ್ಲೋ ಇರುವ ಅಲ್‌ಖೈದಾದವನು ಶಾಂತಿಯ ಸಂದೇಶ ಸಾರಿದಷ್ಟೇ ಅದಕ್ಕೆ ಪ್ರಾಮುಖ್ಯತೆ. ಭಯದಿಂದ ಅಣ್ಣಾ ಎಂದು ಕರೆಸಿಕೊಳ್ಳುವ ಡಿಕೆಶಿ ಪಟಾಲಮ್ಮಿನಿಂದ ಬಿಜೆಪಿಗೆ ಪಾಠ ಬೇಕಾಗಿಲ್ಲ ಎಂದು ಕಿಡಿ ಕಾರಿದೆ.
ಇದನ್ನೂ ಓದಿ: ಹಸು ಕೊಲ್ಲಿ ನೋಡೋಣ, ಗೋ ಹತ್ಯೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ: ಪ್ರಭು ಚವ್ಹಾಣ್