ETV Bharat / state

ನಿಮ್ಮ ಸರ್ಕಾರವಿದ್ದಾಗ ಪೊಲೀಸರೇ ದಂಗೆ ಎದ್ದಿದ್ದನ್ನು ಮರೆಯದಿರಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ - bjp latest tweet

ಸಿದ್ದರಾಮಯ್ಯ ಅವರೇ, ನಿಮ್ಮದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಪೊಲೀಸರೇ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು. ರಾಜ್ಯದ ಇತಿಹಾಸದಲ್ಲೇ ಅದೊಂದು‌ ಕಪ್ಪು ಚುಕ್ಕೆ. ಕೆಳ ಹಂತದ ಪೊಲೀಸ್ ಸಿಬ್ಬಂದಿಯನ್ನು ನೀವು ದಮನಿಸಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ ಎಂದು ಬಿಜೆಪಿ ಟಾಂಗ್​ ನೀಡಿದೆ.

bjp tweet against siddaramaiah statement
ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ಟಾಂಗ್
author img

By

Published : Apr 14, 2021, 5:09 PM IST

ಬೆಂಗಳೂರು: ನಿಮ್ಮದೇ ಕಾಂಗ್ರೆಸ್​ ಸರ್ಕಾರವಿದ್ದಾಗ ಪೊಲೀಸರೇ ದಂಗೆ ಎದ್ದಿದ್ದನ್ನು ಮರೆಯದಿರಿ ಎಂದು ಸಾರಿಗೆ ಮುಷ್ಕರವನ್ನು ಪೊಲೀಸ್ ಬಲದಿಂದ ದಮನಿಸಲು ಹೊರಟಿದೆ ಎನ್ನುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ಟಾಂಗ್ ನೀಡಿದೆ.

  • ಮಾನ್ಯ @siddaramaiah ಅವರೇ,

    ನಿಮ್ಮದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಪೊಲೀಸರೇ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು.

    ರಾಜ್ಯದ ಇತಿಹಾಸದಲ್ಲೇ ಅದೊಂದು‌ ಕಪ್ಪು ಚುಕ್ಕೆ. ಕೆಳ ಹಂತದ ಪೊಲೀಸ್ ಸಿಬ್ಬಂದಿಯನ್ನು ನೀವು ದಮನಿಸಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ.

    ಈಗ ಮೊಸಳೆ ಕಣ್ಣೀರು ಸುರಿಸಿ ನಾಯಕ ಎನಿಸಿಕೊಳ್ಳಲು ಸಾಧ್ಯವಿಲ್ಲ.

    1/3 pic.twitter.com/mKzmIzQxVk

    — BJP Karnataka (@BJP4Karnataka) April 14, 2021 " class="align-text-top noRightClick twitterSection" data=" ">

ಸಿದ್ದರಾಮಯ್ಯ ಅವರೇ, ನಿಮ್ಮದೇ ಕಾಂಗ್ರೆಸ್ ಸರ್ಕಾರ ಇದ್ದಾಗ ಪೊಲೀಸರೇ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದರು. ರಾಜ್ಯದ ಇತಿಹಾಸದಲ್ಲೇ ಅದೊಂದು‌ ಕಪ್ಪು ಚುಕ್ಕೆ. ಕೆಳ ಹಂತದ ಪೊಲೀಸ್ ಸಿಬ್ಬಂದಿಯನ್ನು ನೀವು ದಮನಿಸಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಈಗ ಮೊಸಳೆ ಕಣ್ಣೀರು ಸುರಿಸಿ ನಾಯಕ ಎನಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮೂಲಕ ಬಿಜೆಪಿಯು ಸಿದ್ದರಾಮಯ್ಯರ ಕಾಲೆಳೆದಿದೆ.

ವಿಫಲ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ, ನೀವು ಮುಖ್ಯಮಂತ್ರಿಯಾಗಿದ್ದಾಗ ರೈತರ ಆತ್ಮಹತ್ಯಾ ಪ್ರಕರಣದ ಮೆರವಣಿಗೆಯೇ ನಡೆದಿತ್ತು. ಬೆಳಗಾವಿಯಲ್ಲಿ ವಿಠಲ್ ಅರಭಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಾಗ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದೀರಿ. ನವಲಗುಂದದಲ್ಲಿ ರೈತರ ಮೇಲೆ ಮಾರಣಾಂತಿಕ ಲಾಠಿ ಚಾರ್ಜ್ ಮಾಡಿದ್ದು ಮರೆತು ಹೋಯಿತೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಬಿಎಸ್​​​ವೈ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?: ಸಿದ್ದರಾಮಯ್ಯ ಪ್ರಶ್ನೆ

ಐಎಎಸ್ ಅಧಿಕಾರಿ ಡಿ.ಕೆ.ರವಿ‌ ನಿಗೂಢ ಸಾವು, ಡಿವೈಎಸ್ಪಿ ಗಣಪತಿ ಸಾವು, ಪರೇಶ್ ಮೇಸ್ತಾ ಕಗ್ಗೊಲೆ ಸಂದರ್ಭದಲ್ಲಿ ನೊಂದವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ನೀವು ತೋರಿರಲಿಲ್ಲ. ಈಗ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ಪರ ವಕಾಲತ್ತು ವಹಿಸುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಬಿಜೆಪಿ ಪ್ರಶ್ನಿಸಿದೆ.

  • ಅನುಭವಿಯಾಗಿದ್ದೂ ಅನನುಭವಿಯಂತೆ ವರ್ತಿಸುವ @HKPatil1953 ಅವರೇ,

    ನೀವು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿದ್ದೀರಿ. #MahaVasooliAghadi ಸರ್ಕಾರ ತೆಗೆದುಕೊಂಡ ನಗೆಪಾಟಲು ಕಾರ್ಯಕ್ರಮದ ನಿಯಂತ್ರಣಕ್ಕೆ ಮೊದಲು ಪಾಠ ಮಾಡಿ.

    ಹಿರಿಯಕ್ಕನ ಚಾಳಿ ಮನೆ ಮಂದಿಗೆ ಎಂಬಂತೆ ನಿಮಗೂ ಸಿದ್ದರಾಮಯ್ಯ ಅವರ ಸ್ವಭಾವ ಆವರಿಸಿತೇ? pic.twitter.com/LsWCb4hpiM

ಹೆಚ್​​​ಕೆಪಿಗೂ ಟಾಂಗ್:

ಅನನುಭವಿಯಂತೆ ವರ್ತಿಸುವ ಹೆಚ್.ಕೆ.ಪಾಟೀಲ್ ಅವರೇ, ನೀವು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿದ್ದೀರಿ. ಅಲ್ಲಿನ ಸರ್ಕಾರ ತೆಗೆದುಕೊಂಡ ನಗೆಪಾಟಲು ಕಾರ್ಯಕ್ರಮದ ನಿಯಂತ್ರಣಕ್ಕೆ ಮೊದಲು ಪಾಠ ಮಾಡಿ. ಹಿರಿಯಕ್ಕನ ಚಾಳಿ ಮನೆ ಮಂದಿಗೆ ಎಂಬಂತೆ ನಿಮಗೂ ಸಿದ್ದರಾಮಯ್ಯ ಅವರ ಸ್ವಭಾವ ಆವರಿಸಿತೇ? ಎಂದು ಹೆಚ್.ಕೆ.ಪಾಟೀಲ್​ಗೂ ಬಿಜೆಪಿ ಟಾಂಗ್ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.