ETV Bharat / state

15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ.. ಸಚಿವ ಆರ್.ಅಶೋಕ್ ವಿಶ್ವಾಸ

ಇಂದು ಬಿಜೆಪಿ ನಡೆಸಿದ ಸಭೆಯಲ್ಲಿ ಉಪ ಚುನಾವಣೆಗೆ ಸಂಬಂಧಸಿದಂತೆ ಚರ್ಚೆ ನಡೆಸಲಾಯಿತು. ಅಲ್ಲದೇ ಯಾವಾಗ ಪ್ರಚಾರ ಆರಂಭಿಸಬೇಕು, ಹೇಗೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆದಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರದಲ್ಲೂ ಜಯ ಸಾಧಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ರು.

ಆರ್.ಅಶೋಕ್ , R Ashok
author img

By

Published : Nov 20, 2019, 7:25 PM IST

ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ಎಲ್ಲಾ 15 ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ ಎಂದು ನಮ್ಮ ಆಂತರಿಕ ವರದಿಯಲ್ಲಿ ಸ್ಪಷ್ಟವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್..

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಪ್ರಮುಖರ ಸಭೆ ನಡೆಸಲಾಯಿತು. ಪ್ರತಿ ಕ್ಷೇತ್ರದಿಂದ 3-4 ಪ್ರಮುಖರು ಆಗಮಿಸಿದ್ದರು. ಪ್ರಚಾರದ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು ಎಂದರು.

ಚುನಾವಣಾ ಪ್ರಚಾರ ಯಾವಾಗ ಆರಂಭಿಸಬೇಕು. ಹೇಗೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆದಿದೆ. ಆಯಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆಲ್ಲಿಸುವ ಹೊಣೆ ಉಸ್ತುವಾರಿಗಳದ್ದಾಗಿದೆ. ಈಗ ಬಂದಿರುವ ವರದಿಯಲ್ಲಿ ಬಿಜೆಪಿ ಮುಂದಿದೆ ಎಂದು ಸ್ಪಷ್ಟಪಡಿಸಿದರು.

ಹೊಸಕೋಟೆಯಲ್ಲಿಯೂ ನಮಗೆ ಉತ್ತಮ ಬೆಂಬಲ ಸಿಗಲಿದೆ. ನಾಮಪತ್ರ ಸಲ್ಲಿಸುವ ವೇಳೆ ಬೆಂಬಲಕ್ಕೆ ಬಂದಿದ್ದರ ಜನಸಮೂಹವೇ ಇದಕ್ಕೆ ನಿದರ್ಶನ ಎಂದು ಬೈ ಎಲೆಕ್ಷನ್ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

Intro:

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಎಲ್ಲಾ 15 ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ ಎಂದು ನಮ್ಮ ಆಂತರಿಕ ವರದಿಯಲ್ಲಿ ಸ್ಪಷ್ಟವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಹಾಗು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಪ್ರಮುಖರ ಸಭೆ ನಡೆಸಲಾಯಿತು, ಪ್ರತಿ ಕ್ಷೇತ್ರದಿಂದ 3- 4 ಪ್ರಮುಖರು ಆಗಮಿಸಿದ್ದರು.ಪ್ರಚಾರದ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಚುನಾವಣಾ ಪ್ರಚಾರ ಯಾವಾಗ ಆರಂಭಿಸಬೇಕು,ಹೇಗೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು, ಆಯಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆಲ್ಲಿಸುವ ಹೊಣೆ ಉಸ್ತುವಾರಿಗಳದ್ದಾಗಿದೆ ಎಂದರು.

ಈಗ ಬಂದಿರುವ ವರದಿಯಲ್ಲಿ ಬಿಜೆಪಿ ಮುಂದಿದೆ ಎಂದು ಸ್ಪಷ್ಟವಾಗಿದೆ,ಹೊಸಕೋಟೆಯಲ್ಲಿಯೂಬನಮಗೆ ಉತ್ತಮ ಬೆಂಬಲ ಸಿಗಲಿದೆ ನಾಮಪತ್ರ ಸಲ್ಲಿಸುವ ವೇಳೆ ಬೆಂಬಲಕ್ಕೆ ಬಂದಿದ್ದರ ಜನಸಮೂಹವೇ ಇದಕ್ಕೆ ನಿದರ್ಶನ ಎಂದು ಬೈ ಎಲೆಕ್ಷನ್ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.