ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಸಾವಿನ ಸಂಖ್ಯೆ 51ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಒಟ್ಟು 1,370 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 1292 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 27 ಮಂದಿ ಮಾತ್ರ ಗುಣಮುಖರಾಗಿದ್ದಾರೆ.
ಓದಿ: ದಿಢೀರ್ ದೆಹಲಿಗೆ ಹಾರಿದ ಸಿಎಂ ಪುತ್ರ ವಿಜಯೇಂದ್ರ: ರಾಜ್ಯ ಬಿಜೆಪಿಯಲ್ಲಿ ಸಂಚಲನ