ETV Bharat / state

ಚಾಲಕ ರಹಿತ ಮೆಟ್ರೋ ರೈಲು ಚಾಲನೆಗೆ ಬಿ.ಎಂ.ಆರ್.ಸಿ.ಎಲ್ ಸಿದ್ಧತೆ - Banglore metro is preparing for driverless metro train

ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆ ನಮ್ಮ ಮೆಟ್ರೋ ತಯಾರಿ ನಡೆಸಿದ್ದು, ಪೈಲಟ್ ರಹಿತ ಮೆಟ್ರೋ ಕಾರ್ಯಾಚರಣೆಗೆ ತಯಾರಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

bmrcl-preparing-for-driverless-metro-train-in-banglore
ಚಾಲಕ ರಹಿತ ಮೆಟ್ರೋ ರೈಲು ಚಾಲನೆಗೆ ಬಿ.ಎಂ.ಆರ್ ಸಿ.ಎಲ್ ಸಿದ್ಧತೆ
author img

By

Published : Jun 20, 2022, 4:22 PM IST

Updated : Jun 20, 2022, 5:37 PM IST

ಬೆಂಗಳೂರು : ರಾಜಧಾನಿಯಲ್ಲಿ ಜನಸ್ನೇಹಿಯಾಗಿರುವ ನಮ್ಮ ಮೆಟ್ರೋ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.‌ ಇದರ ಮಧ್ಯೆ ಇದುವರೆಗೂ ಪೈಲಟ್ ಸಹಿತವಾಗಿ ಚಲಿಸುತ್ತಿದ್ದ ನಮ್ಮ‌ ಮೆಟ್ರೋವನ್ನು ಇನ್ಮುಂದೆ ಪೈಲಟ್ ರಹಿತವಾಗಿ ಚಲಿಸಲು ಸಿದ್ಧತೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಸಂಚರಿಸುವ ಮೆಟ್ರೋ ರೈಲುಗಳಲ್ಲಿ ಈ ಹಿಂದೆ ಪೈಲಟ್ ಗಳು ಇರುತ್ತಿದ್ದರು. ಆದರೆ ಇನ್ನು ಮುಂದೆ ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲುಗಳು ಓಡಾಟ ನಡೆಸಲಿವೆ. ಈ ರೈಲುಗಳನ್ನು ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸುವ ವ್ಯವಸ್ಥೆಯೂ ಇರಲಿದೆ. ಮೆಟ್ರೋ ಚಾಲಕನ ಕೆಲ ತಪ್ಪುಗಳಿಂದ ನಗರದಲ್ಲಿ ಆಗಾಗ ಟ್ರೇನ್ ಗಳು ಸ್ಥಗಿತವಾಗುತ್ತಿದ್ದವು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಚಾಲಕ ರಹಿತ ಮೆಟ್ರೋ ರೈಲು ಓಡಿಸಲು ನಮ್ಮ ಮೆಟ್ರೋ ನಿಗಮ ತಯಾರಿ ನಡೆಸಿದ್ದು, ಪೈಲಟ್ ರಹಿತ ನಮ್ಮ ಮೆಟ್ರೋ ಕಾರ್ಯಾಚರಣೆಗೆ ತಯಾರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಪ್ರಧಾನಿ ಮೋದಿಗಾಗಿ ಸಿದ್ಧವಾಯ್ತು ಕೆಂಪು ಬಣ್ಣದ ರೇಷ್ಮೆ ನೂಲಿನ ಮೈಸೂರು ಪೇಟ

Last Updated : Jun 20, 2022, 5:37 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.