ETV Bharat / state

ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ನೌಕರರಿಗೆ ಆದೇಶ.. - ಬಿಎಂಟಿಸಿ ನೌಕರರಿಗೆ ಆದೇಶ

ನೌಕರರು ಕರ್ತವ್ಯಕ್ಕೆ ಹಾಜರಾಗಲು ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್-19 ಹರಡುತ್ತಿರುವ ಕಾರಣದಿಂದಾಗಿ ಎಲ್ಲಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ.

BMTC
ಬಿಎಂಟಿಸಿ
author img

By

Published : May 12, 2020, 10:12 AM IST

ಬೆಂಗಳೂರು : ಲಾಕ್​ಡೌನ್‌ನಿಂದಾಗಿ ನಗರದಲ್ಲಿ ಬಿಎಂಟಿಸಿ ಸಂಚಾರವನ್ನ ಸ್ಥಗಿತಗೊಳಿಸಲಾಗಿತ್ತು.‌ ಆದರೆ, ಮೇ 17ರಿಂದ ಲಾಕ್‌ಡೌನ್ ಸಡಿಲವಾಗಲಿದ್ದು, ಬಿಎಂಟಿಸಿ ಬಸ್‌ಗಳ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಇಂದಿನಿಂದಲೇ ನೌಕರರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಬಿಎಂಟಿಸಿ ನಿಗಮ ಆದೇಶಿಸಿದೆ.

BMTC
ಆದೇಶ ಪ್ರತಿ

ನೌಕರರು ಕರ್ತವ್ಯಕ್ಕೆ ಹಾಜರಾಗಲು ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್-19 ಹರಡುತ್ತಿರುವ ಕಾರಣದಿಂದಾಗಿ ಎಲ್ಲಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ.

ಬಿಎಂಟಿಸಿ ಆಸ್ಪತ್ರೆಗಳಲ್ಲಿ ನೌಕರರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸರ್ಟಿಫಿಕೇಟ್‌ನ ಸಂಸ್ಥೆಗೆ ನೀಡಬೇಕಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.