ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್ ಲಿಮಿಟೆಡ್‌ನೊಂದಿಗೆ 921 ಎಲೆಕ್ಟ್ರಿಕ್ ಬಸ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ವಿದ್ಯುತ್ ಚಾಲಿತ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರಿಸುವುದರ ಮುಂದುವರಿದ ಭಾಗವಾಗಿ, ಇಂದು ಟಾಟಾ ಮೋಟಾರ್ಸ್ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಬಸ್‌ಗಳ ಪೂರೈಕೆ ಒಪ್ಪಂದ ಮಾಡಿಕೊಂಡಿತು.
ಇದನ್ನೂ ಓದಿ :ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ