ಬೆಂಗಳೂರು : ನಗರದಲ್ಲಿ 200 ಹಾಸಿಗೆಗಳ ಮತ್ತೊಂದು ಕೋವಿಡ್ ಆಸ್ಪತ್ರೆ ಸಜ್ಜಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಿಸಲಿದೆ.
ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಇಲ್ಲಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಇನ್ಪೋಸಿಸ್ ಫೌಂಡೇಶನ್ನ ಸುಧಾಮೂರ್ತಿ ನೆರವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸರ್ಕಾರದ ಪರವಾಗಿ ಟ್ವೀಟ್ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
-
ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)#InfosysFoundation pic.twitter.com/fBM68GNq7y
— Dr Sudhakar K (@mla_sudhakar) August 2, 2020 " class="align-text-top noRightClick twitterSection" data="
">ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)#InfosysFoundation pic.twitter.com/fBM68GNq7y
— Dr Sudhakar K (@mla_sudhakar) August 2, 2020ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)#InfosysFoundation pic.twitter.com/fBM68GNq7y
— Dr Sudhakar K (@mla_sudhakar) August 2, 2020
ನೂತನ ಕೋವಿಡ್ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು , ನರ್ಸ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.