ETV Bharat / state

ಕೆ.ಆರ್.ಪುರಂನಲ್ಲಿ ಬಿಎಸ್​ವೈ ಪ್ರಚಾರ ಇಂದು... 10 ಸಾವಿರ ಮಂದಿಗೆ ಆಸನ ವ್ಯವಸ್ಥೆ

author img

By

Published : Nov 27, 2019, 10:21 AM IST

ಬೆಂಗಳೂರಿನ ಕೆ.ಆರ್.ಪುರಂ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಪರ ಮತಯಾಚನೆಗೆ ಸಿಎಂ ಬಿಎಸ್​ವೈ ಇಂದು ಆಗಮಿಸಲಿದ್ದಾರೆ. ಅನೇಕ ರಾಜಕೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

BS Y campaign in KR Puram today
ಕೆ.ಆರ್.ಪುರಂನಲ್ಲಿ ಬಿಎಸ್​ವೈ ಪ್ರಚಾರ ಇಂದು

ಬೆಂಗಳೂರು: ಕೆ.ಆರ್​ಪುರಂ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಪರ ಇಂದು ಬಿಎಸ್​ವೈ ಬೃಹತ್​ ಸಮಾವೇಶದಲ್ಲಿ ಮತಯಾಚಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಐಟಿಐ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶಕ್ಕೆ ಸಿಎಂ‌ ಯಡಿಯೂರಪ್ಪ ಆಗಮಿಸಲಿದ್ದಾರೆ. ಜೊತೆಗೆ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ.

ಕೆ.ಆರ್.ಪುರಂನಲ್ಲಿ ಬಿಎಸ್​ವೈ ಪ್ರಚಾರ ಇಂದು

ಈಗಾಗಲೇ ಐಟಿಐ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶ ಸಿದ್ಧತೆ ಪೂರ್ಣಗೊಂಡಿದ್ದು, 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಸುಮಾರು 25-30 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಂದಾಯ ಸಚಿವ ಆರ್.ಅಶೋಕ್ ಸಮಾವೇಶದ ಸಿದ್ಧರೆ ಪರಿಶೀಲಿಸಿದ್ದಾರೆ.

Intro:Mojo visulBody:ಬಿಜೆಪಿ ಅಭ್ಯರ್ಥಿಗೆ ಬಲ ತುಂಬಲು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಕ್ಕೆ ಸಿಎಂ ಆಗಮನ: ಬೃಹತ್ ಸಮಾವೇಶ ಸಿದ್ದತೆ ಪರಿಶೀಲಿಸಿದ ಅಶೋಕ್

ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಳಿಯೇ ಇಲ್ಲ. ಹೀಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿಯೇ ಜಯಭೇರಿ ಬಾರಿಸಲಿದ್ದಾರೆ ಎಂಬ ಆತ್ಮವಿಶ್ವಾಸದಲ್ಲಿರುವ ಬೈರತಿ ಬಸವರಾಜ್ ಗೆ ಬಲ ತುಂಬಲು ನಾಳೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸುತ್ತಿದ್ದಾರೆ..

ನಾಳೆ ಮಧ್ಯಾಹ್ನ 3 ಗಂಟೆಗೆ ಐಟಿಐ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಸಿಎಂ‌ ಯಡಿಯೂರಪ್ಪ ಬರಲಿದ್ದಾರೆ. ಜೊತೆಗೆ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಮಂದಿ ಸಚಿವರು ಆಗಮಿಸುತ್ತಿದ್ದಾರೆ... ಈಗಾಗಲೇ ಐಟಿಐ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶಕ್ಕೆ ಬೃಹತ್ ಸಿದ್ದತೆಗೊಂಡಿದೆ. ವೇದಿಕೆ ಮುಂದೆ 10 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸುಮಾರು 25-30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ.. ವೇದಿಕೆ ಮೇಲೆ ಗಣ್ಯರಿಗೆ, ಪಕ್ಷದ ಮುಖಂಡರಿಗೆ ಆಸನದ ವ್ಯವಸ್ಥೆಯು ಮಾಡಲಾಗಿದೆ. ವೇದಿಕೆ ಸಿದ್ಧತೆ ಬಗ್ಗೆ ಇಂದು ಖುದ್ದು ಕಂದಾಯ ಸಚಿವ ಆರ್.ಅಶೋಕ್ ಆಗಮಿಸಿ ಪರಿಶೀಲನೆ‌ ನಡೆಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.