ಬೆಂಗಳೂರು: ಬಿಜೆಪಿ ವರಿಷ್ಠರ ನಿರ್ದೇಶನದಂತೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವರಿಷ್ಠರ ನಿರ್ದೇಶನದಂತೆ ಖಾತೆ ಹಂಚಿಕೆ: ಸಿಎಂ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ .ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಾವು ಮುಂದುವರೆಯುತ್ತೇವೆ, ಹೈಕಮಾಂಡ್ ನಿರ್ದೇಶನದಂತೆ ಸಚಿವರಿಗೆ ಖಾತೆ ಹಂಚಲಾಗಿದೆ ಎಂದಿದ್ದಾರೆ.