ETV Bharat / state

ಕಾಂಗ್ರೆಸ್ ಜಾರಿಗೆ ತಂದಿದ್ದ 'ಟಿಪ್ಪು ಜಯಂತಿ' ರದ್ದು; ಬಿಎಸ್‌ವೈ ಸರ್ಕಾರ ಆದೇಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಗೆ ತರಲಾಗಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ
author img

By

Published : Jul 30, 2019, 4:29 PM IST

ಬೆಂಗಳೂರು: 'ಮೈಸೂರು ಹುಲಿ' ಎಂದೇ ಖ್ಯಾತಿ ಪಡೆದಿದ್ದ ಟಿಪ್ಪು ಸುಲ್ತಾನ್‌ ಸಾಧನೆಯ ಹಿನ್ನೆಲೆಯಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ 'ಟಿಪ್ಪು ಜಯಂತಿ' ಆಚರಣೆಯನ್ನು ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ರದ್ದುಪಡಿಸಿದೆ.

Cancel Tipu Jayanti
ಟಿಪ್ಪು ಜಯಂತಿ ರದ್ದುಪಡಿಸಿ ಆದೇಶ

ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ಸಾವುನೋವು ಸಂಭವಿಸಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹೀಗಾಗಿ ಕೂಡಲೇ 'ಟಿಪ್ಪು ಜಯಂತಿ' ಆಚರಣೆ ಆದೇಶವನ್ನು ರದ್ದುಪಡಿಸುವಂತೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಸರ್ಕಾರವನ್ನು ಒತ್ತಾಯಿಸಿದ್ದರು.

Cancel Tipu Jayanti
ಟಿಪ್ಪು ಜಯಂತಿ ಆಚರಣೆ ರದ್ದುಪಡಿಸಿ ಸರ್ಕಾರದ ಆದೇಶ

ಕಳೆದ 29ನೇ ತಾರೀಖಿನಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.

Intro:

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೇಳೆಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಟಿಪ್ಪು ಜಯಂತಿ ರದ್ದುಪಡಿಸುವಂತೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಮಾಡಿದ‌ ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಿ ಆಚರಣೆ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆ ರದ್ದುಪಡಿಸುವಂತೆ ಬೋಪಯ್ಯ ಪತ್ರ ಬರೆದಿದ್ದರು, ಕೊಡಗಿನಲ್ಲಿ ಟಿಪ್ಪು ಜಯಂತಿಯಿಂದ ಸಾವು ನೋವು ಸಂಭವಿಸಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದ ಈಗಲೂ ಅಶಾಂತಿಯ ವಾತಾವರಣ ಇದ್ದು ಕೂಡಲೇ ಟಿಪ್ಪು ಜಯಂತಿ ಆಚರಣೆ ಮಾಡುವ ಕುರಿತ ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು ಇದನ್ನು 29 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಟಿಪ್ಪು ಜಯಂತಿ ಸರ್ಕಾರಿ ಆಚರಣೆ ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.