ETV Bharat / state

ಶೀಘ್ರದಲ್ಲೇ ಬಿಎಸ್​ವೈ ನೇತೃತ್ವದ ಸರ್ಕಾರ ರಚನೆ: ಬಿ. ಶ್ರೀರಾಮುಲು - undefined

ರಾಜ್ಯದಲ್ಲಿ ಮೈತ್ರಿ ಸರ್ಕಾರ ಮುರಿದು ಬಿದ್ದಿದ್ದು, ಬಿಜೆಪಿ ಗದ್ದುಗೆ ಹಿಡಿಯಲು ಸಿದ್ದವಾಗಿರುವ ಬೆನ್ನಲ್ಲೇ ಹೈಕಮಾಂಡ್​​ ತಡೆ ಹಿಡಿದಿದೆ. ಬಿಜೆಪಿಯ ಮುಂದಿನ ನಿಲುವಿನ ಬಗ್ಗೆ ಶಾಸಕ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ಶ್ರೀರಾಮುಲು
author img

By

Published : Jul 25, 2019, 7:25 PM IST

ಬೆಂಗಳೂರು: ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ನಿಯೋಗ ಹೈಕಮಾಂಡ್ ಜೊತೆ ಚರ್ಚೆ ಮಾಡ್ತಿದೆ. ಶೀಘ್ರದಲ್ಲೇ ಬಿಎಸ್​​ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಬಹುಮತ ಸಾಬೀತುಪಡಿಸಿದ ನಂತರ ಅಧಿಕಾರಕ್ಕೇರಲಿದೆ. ನಮ್ಮ ನಾಯಕರಾದ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ದೆಹಲಿಗೆ ನಿಯೋಗ ತೆರಳಿದ್ದು, ಪಕ್ಷದ ಮುಂದಿನ ನಡೆಗಾಗಿ ಚರ್ಚೆ ನಡೆಸಲಾಗುತ್ತಿದೆ ಎಂದರು.

ಶೀಘ್ರದಲ್ಲೇ ಬಿಎಸ್​ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ- ಶ್ರೀರಾಮುಲು

ಖಾತೆ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆ ನಂತರ ಯಾರಿಗೆ ಯಾವ ಖಾತೆ ಕೊಡಬೇಕು ಎನ್ನುವುದು ತೀರ್ಮಾನ ಆಗುತ್ತೆ ಎಂದರು. ಇನ್ನು ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವವರೆಗೆ ಅತೃಪ್ತರು ಬೆಂಗಳೂರಿಗೆ ಬರಲ್ಲ ಅಂತ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ರು.

ತಮಗೆ ಡಿಸಿಎಂ ಸ್ಥಾನಮಾನ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದನಾಗಿರುತ್ತೇನೆ ಎಂದರು.

Intro:KN_BNG_05_25_sreeramulu_Ambarish_7203301
Slug: ಶೀಘ್ರದಲ್ಲೇ ಬಿಎಸ್ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ: ಶ್ರೀರಾಮುಲು

ಬೆಂಗಳೂರು: ಹೈಕಮ್ಯಾಂಡ್ ಜೊತೆ ಬಿಜೆಪಿ ನಿಯೋಗ ಚರ್ಚೆ ಮಾಡ್ತಿದೆ.. ಶೀಘ್ರದಲ್ಲೇ ಬಿಎಸ್ವೈ ನೇತೃತ್ವದ ಸರ್ಕಾರ ರಚನೆಯಾಗಲಿದೆ. ಅತೃಪ್ತರ ಅನರ್ಹತೆ ಇನ್ನೂ ನಿರ್ಧಾರ ಆಗಿಲ್ಲ. ಹೈಕಮ್ಯಾಂಡ್ ಸೂಚನೆ ನಂತರ ಬಿಎಸ್ವೈ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡ್ತಾರೆ ಎಂದು ಶ್ರೀರಾಮುಲು ತಿಳಿಸಿದರು..

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಬಹುಮತ ಸಾಬೀತು ಪಡಿಸಿದ ನಂತರ ಅಧಿಕಾರಕ್ಕೆರಲಿದೆ.. ನಮ್ಮ ನಾಯಕರಾದ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದಾರೆ. ಅಮಿತ್ ಶಾ, ಪ್ರಧಾನಿ ಮಂತ್ರಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಅತೃಪ್ತ ಶಾಸಕರ ಬಗ್ಗೆ ಸಹ ಚರ್ಚೆ ನಡೆಯುತ್ತಿದೆ. ಅಮಿತ್ ಷಾ ಸೂಚನೆ ಮೇರೆಗೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದರು..

ಆ ನಂತರ ಯಾರ್ ಯಾರಿಗೆ ಯಾವ ಖಾತೆ ಕೊಡಬೇಕು ಎನ್ನುವುದು ತೀರ್ಮಾನ ಆಗುತ್ತೆ. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವ ವರೆಗೆ ಅತೃಪ್ತ ಬೆಂಗಳೂರಿಗೆ ಬರಲ್ಲ ಅಂತಾ ಮಾತು ಕೊಟ್ಟಿದ್ದಾರೆ ಎಂದರು..

ಶ್ರೀರಾಮುಲು ಗೆ ಡಿಸಿಎಂ ವಿಚಾರ..

ನಾನು ಬಿಜೆಪಿ ಸಾಮಾನ್ಯ ಕಾರ್ಯಕರ್ತ . ಬಿಜೆಪಿ ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೊ ಅದಕ್ಕೆ ಬದ್ದನಾಗಿರುತ್ತೇನೆ . ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದರು..Body:NoConclusion:No

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.