ETV Bharat / state

ಸಂಜೆ 5 ಗಂಟೆಗೆ ಬಿಎಸ್​​ವೈ ಹೆಲ್ತ್​ ಬುಲೆಟಿನ್​ ಬಿಡುಗಡೆ: ಸುದರ್ಶನ್ ಬಲ್ಲಾಳ್ - Yeddyurappa coronaa positive

ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಚೆನ್ನಾಗಿದೆ. ನಮ್ಮ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ. ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗುತ್ತದೆ ಎಂದು ಮಣಿಪಾಲ್​ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

BSY Health Bulletin Release at 5pm: Sudarshan Ballal
ಸಂಜೆ 5 ಗಂಟೆಗೆ ಬಿಎಸ್​​ವೈ ಹೆಲ್ತ್​ ಬುಲೆಟಿನ್​ ಬಿಡುಗಡೆ: ಸುದರ್ಶನ್ ಬಲ್ಲಾಳ್
author img

By

Published : Aug 3, 2020, 2:51 PM IST

ಬೆಂಗಳೂರು: ಕೊರೊನಾ ಸೋಂಕು ತಗುಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಲ್ತ್ ಬುಲೆಟಿನ್‌ ಇಂದು ಸಂಜೆ 5 ಗಂಟೆಗೆ ಬರಲಿದೆ ಎಂದು ಮಣಿಪಾಲ್ ಆಸ್ಪತ್ರೆ ಚೇರ್ಮನ್ ಸುದರ್ಶನ್ ಬಲ್ಲಾಳ್ ಮಾಹಿತಿ ನೀಡಿದ್ದಾರೆ.

ಸದ್ಯ ಸಿಎಂ ಅವರು ಕ್ಲಿನಿಕಲಿ ಸ್ಟೇಬಲ್ ಇದ್ದು, ಅವರ ಆರೋಗ್ಯ ಚೆನ್ನಾಗಿದೆ. ನಮ್ಮ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ. ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.