ETV Bharat / state

ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಫಡ್ನವಿಸ್​ ಜೊತೆ ಇಂದು ಸಿಎಂ ಚರ್ಚೆ - ಡಿಸಿಎಂ‌ ಅಶ್ವತ್ಥನಾರಾಯಣ್

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಸಿಎಂ ಯಡಿಯೂರಪ್ಪ ಇಂದು ಮಹಾರಾಷ್ಟ್ರಕ್ಕೆ ತೆರಳಿದರು. ಸಿಎಂಗೆ ಡಿಸಿಎಂ‌ ಅಶ್ವತ್ಥನಾರಾಯಣ್ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಥ್ ನೀಡಿದರು.

ಯಡಿಯೂರಪ್ಪ
author img

By

Published : Sep 3, 2019, 9:55 AM IST

ಬೆಂಗಳೂರು: ಮಹದಾಯಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಾತುಕತೆ ನಡೆಸಿ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಇಂದು ಸಿಎಂ ಯಡಿಯೂರಪ್ಪ ಅವರು ಡಿಸಿಎಂ ಅಶ್ವತ್ಥನಾರಾಯಣ್ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಮಹಾರಾಷ್ಟ್ರಕ್ಕೆ ತೆರಳಿದರು.

ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ‌ ಸಿಎಂ ಬಿಎಸ್​ವೈ, ಮಹಾರಾಷ್ಟ್ರದಲ್ಲಿ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸುತ್ತಾರೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಆಹ್ವಾನದ ಮೇರೆಗೆ ಹಬ್ಬಕ್ಕೆ ತೆರಳುತ್ತಿದ್ದು ಮಹಾ ಸಿಎಂ ಭೇಟಿಯಾಗ್ತಿದ್ದೇನೆ, ಪ್ರಮುಖವಾಗಿ ಮಹಾದಾಯಿ ವಿಚಾರವಾಗಿ ಚರ್ಚೆ ಮಾಡುತ್ತೇವೆ ಜೊತೆಗೆ ಕೃಷ್ಣಾ ಮೆಲ್ದಂಡೆ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆಯೂ ಮಾತುಕತೆ ನಡೆಸುತ್ತೇವೆ. ಕೃಷ್ಣಾ ಯೋಜನೆ ಬಗ್ಗೆ ಪ್ರಧಾನಿ ಜೊತೆ ಮಾತನಾಡಿದ್ದೇವೆ, ನೀವು ಸಹಕಾರ ಕೊಡಬೇಕು ಎಂದು ಕೇಳುತ್ತೇವೆ ಎಂದರು.

6 ರಂದು ಸಚಿವ ಸಂಪುಟ ಸಭೆ ಇದೆ, ಆ ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ಮಾಡ್ತೇವೆ, 7 ರಂದು ನಡೆಯಲಿರುವ ಚಂದ್ರಯಾನದ ಲ್ಯಾಂಡಿಂಗ್ ವೀಕ್ಷಿಸಲು ಇಸ್ರೋಗೆ 6 ರಂದೇ ಪ್ರಧಾನಿ ಮೋದಿ ಬರ್ತಿದ್ದಾರೆ, ಅವರನ್ನು ಭೇಟಿ ಮಾಡಿ ಪ್ರವಾಹ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಟ್ಟು, ಪರಿಹಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Intro:KN_BNG_01_BSY_REACTION_ON_MAHADAYI_SCRIPT_9021933

ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳ ಕುರಿತು ಮಹಾರಾಷ್ಟ್ರ ಸಿಎಂ‌ ಜೊತೆ ಚರ್ಚೆ: ಸಿಎಂ ಬಿಎಸ್ವೈ

ಬೆಂಗಳೂರು: ಮಹದಾಯಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಜೊತೆ ಮಾತುಕತೆ ನಡೆಸಿ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಸಿಎಂ ಯಡಿಯೂರಪ್ಪ ಇಂದು ಮಹಾರಾಷ್ಟ್ರಕ್ಕೆ ತೆರಳಿದರು.ಸಿಎಂಗೆ ಡಿಸಿಎಂ‌ ಅಶ್ವತ್ಥನಾರಾಯಣ್ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಥ್ ನೀಡಿದರು.

ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ‌ ಸಿಎಂ ಬಿಎಸ್ವೈ,ಮಹಾರಾಷ್ಟ್ರದಲ್ಲಿ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸುತ್ತಾರೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಆಹ್ವಾನದ ಮೇರೆಗೆ ಹಬ್ಬಕ್ಕೆ ತೆರಳುತ್ತಿದ್ದು ಮಹಾ ಸಿಎಂ ಭೇಟಿಯಾಗ್ತಿದ್ದೇನೆ,ಪ್ರಮುಖವಾಗಿ ಮಹಾದಾಯಿ ವಿಚಾರವಾಗಿ ಚರ್ಚೆ ಮಾಡುತ್ತೇವೆ ಜೊತೆಗೆ ಕೃಷ್ಣಾ ಮೆಲ್ದಂಡೆ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆಯೂ ಮಾತುಕತೆ ನಡೆಸುತ್ತೇವೆ, ಕೃಷ್ಣಾ ಯೋಜನೆ ಬಗ್ಗೆ ಪ್ರಧಾನಿ ಜೊತೆ ಮಾತನಾಡಿದ್ದೇವೆ, ನೀವು ಸಹಕಾರ ಕೊಡಬೇಕು ಎಂದು ಕೇಳುತ್ತೇವೆ ಎಂದರು.

6 ರಂದು ಸಚಿವ ಸಂಪುಟ ಸಭೆ ಇದೆ,ಆ ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ಮಾಡ್ತೇವೆ,7 ರಂದು ನಡೆಯಲಿರುವ ಚಂದ್ರಯಾನದ ಲ್ಯಾಂಡಿಂಗ್ ವೀಕ್ಷಿಸಲು ಇಸ್ರೋಗೆ 6 ರಂದೇ ಪ್ರಧಾನಿ ಮೋದಿ ಬರ್ತಿದ್ದಾರೆ, ಅವರನ್ನು ಭೇಟಿ ಪ್ರವಾಹ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಟ್ಟು, ಪರಿಹಾರಕ್ಕೆ ಮನವಿ ಮಾಡುತ್ತೇವೆ ಎಂದರು.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.