ETV Bharat / state

ರಾಯಚೂರಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ: ನಗರಾಭಿವೃದ್ಧಿಗೆ ಬೊಮ್ಮಾಯಿ ಲೆಕ್ಕಾಚಾರಗಳಿವು.. - ಸಿಎಂ ಬೊಮ್ಮಾಯಿ ಮೊದಲ ಬಜೆಟ್​

ಸಿಎಂ ಬಸವರಾಜ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ ತಮ್ಮ ಮೊದಲ ಬಜೆಟ್​ ಮಂಡನೆ ಮಾಡಿದ್ದಾರೆ. ಈ ಆಯವ್ಯಯದಲ್ಲಿ ನಗರಾಭಿವೃದ್ಧಿ ಕ್ಷೇತ್ರಕ್ಕೆ ಸಿಕ್ಕಿದ್ದೇನು ನೋಡೋಣ..

Budget Contributions to Urban Development Sector
ಬಜೆಟ್​ನಲ್ಲಿ ನಗರಾಭಿವೃದ್ಧಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳು
author img

By

Published : Mar 4, 2022, 3:33 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022-23ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ. ನಗರಾಭಿವೃದ್ಧಿಗೆ ಕ್ಷೇತ್ರಕ್ಕೆ ಸರ್ಕಾರದ ಘೋಷಣೆಗಳು ಹೀಗಿವೆ..

  • ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಗೆ ಮುಂದಿನ ಎರಡು ವರ್ಷಗಳಲ್ಲಿ ಒಟ್ಟು 3,885 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ
  • ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ಆಯ್ದ ನಗರಗಳಲ್ಲಿ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ರಾಜ್ಯಕ್ಕೆ 4,615 ಕೋಟಿ ರೂ. ಹಂಚಿಕೆ
  • ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ ಮಿಷನ್-2.0 ಅನುಷ್ಠಾನಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಕೇಂದ್ರದಿಂದ 2,245 ಕೋಟಿ ಮೀಸಲು
  • ವಿದ್ಯುತ್ ಸ್ವಾವಲಂಬನೆಗೆ 5 ಜಿಲ್ಲೆಗಳ 15 ಕೈಗಾರಿಕಾ ಪ್ರದೇಶಗಳ ವಿದ್ಯುತ್ ಅಡಚಣೆ ನಿವಾರಣೆಗೆ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಿಂದ ಕ್ರಮ
  • ಶರಾವತಿ ಸಂಕೀರ್ಣದಲ್ಲಿ 5,391 ಕೋಟಿ ರೂ. ಅಂದಾಜು ವೆಚ್ಚದಲ್ಲಿ KPCL ನಿಂದ 2,000 ಮೆ.ವ್ಯಾ. ಸಾಮರ್ಥ್ಯದ ಭೂಗರ್ಭ ವಿದ್ಯುತ್ ಕೇಂದ್ರ ಸ್ಥಾಪನೆ
  • ಕೆಪಿಟಿಸಿಎಲ್‌ ವತಿಯಿಂದ 64 ಹೊಸ ಉಪಕೇಂದ್ರಗಳ ಸ್ಥಾಪನೆಗೆ ಗ್ರೀನ್ ಹೈಡ್ರೋಜನ್ ನೀತಿ ರೂಪಿಸಲು ರಾಜ್ಯ ಸರ್ಕಾರದ ಚಿಂತನೆ
  • ರಾಜ್ಯದ 8 ಜಿಲ್ಲೆಗಳಲ್ಲಿ 5,000 ಮೆಗಾವ್ಯಾಟ್ ಸಾಮರ್ಥ್ಯದ ಹೈಬ್ರಿಡ್ ಪಾರ್ಕ್ ಸ್ಥಾಪನೆಯ ಕಾರ್ಯ ಸಾಧ್ಯತೆ

ರಸ್ತೆ ಮತ್ತು ರೈಲು ಮಾರ್ಗ ಅಭಿವೃದ್ಧಿ:

  • ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-4ರ ಘಟ್ಟ-2 ರಡಿ ಒಟ್ಟು 2,275 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 3,500 ಕೋಟಿ ಮೀಸಲು
  • ಜೀವಿತಾವಧಿ ಮೀರಿದ 1,008 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ 440 ಕೋಟಿ ರೂ. ಅನುದಾನ
  • 640 ಕೋಟಿ ಅಂದಾಜು ವೆಚ್ಚದ 55 ಕಿ.ಮೀ. ಉದ್ದದ ಗದಗ-ಯಲವಿಗಿ ನೂತನ ರೈಲು ಮಾರ್ಗ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
  • 927 ಕೋಟಿ ರೂ. ವೆಚ್ಚದ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ
  • ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಅನುಷ್ಠಾನಕ್ಕೆ ಕೇಂದ್ರದೊಂದಿಗೆ ಸಹಯೋಗ
  • ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿರುವ ನದಿಗಳ ಹೂಳೆತ್ತುವಿಕೆ ಮತ್ತು ಹೊಸ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಭಾಗಿತ್ವದಲ್ಲಿ ಹೊಸ ಯೋಜನೆ

ವಿಮಾನ ನಿಲ್ದಾಣ:

  • 186 ಕೋಟಿ ರೂ. ವೆಚ್ಚದಲ್ಲಿ ರಾಯಚೂರಿನಲ್ಲಿ ಗ್ರೀನ್-ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗ್ರೀನ್​ ಸಿಗ್ನಲ್​
  • ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯ ಸಾಧ್ಯತಾ ವರದಿ ತಯಾರಿಗೆ ಸೂಚನೆ
  • ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಆದೇಶ

ಇದನ್ನೂ ಓದಿ: ಬಜೆಟ್: ರಾಜಧಾನಿ ಬೆಂಗಳೂರು ಮೇಲೆ ಸಿಎಂ ಬೊಮ್ಮಾಯಿ ಕೃಪಾಕಟಾಕ್ಷ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.