ETV Bharat / state

ಅತ್ತಿಬೆಲೆ ಸಮೀಪ ಬೈಕ್​ಗೆ ಬಸ್​​​​ ಡಿಕ್ಕಿ: ಮೂವರ ದುರ್ಮರಣ - recently anekal updates

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್​ವೊಂದಕ್ಕೆ ಖಾಸಗಿ ಬಸ್ ಡಿಕ್ಕಿಯೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಅತ್ತಿಬೆಲೆ ಹೆದ್ದಾರಿ ಸಮೀಪದ ಗೆಸ್ಟ್ ಲೈನ್ ಬಳಿ ಈ ಅಪಘಾತ ಸಂಭವಿಸಿದೆ.

ಬೈಕ್​ಗೆ ಬಸ್ ಡಿಕ್ಕಿ
author img

By

Published : Oct 30, 2019, 9:48 PM IST

ಆನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್​ವೊಂದಕ್ಕೆ ಖಾಸಗಿ ಬಸ್ ಡಿಕ್ಕಿಯೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು-ಅತ್ತಿಬೆಲೆ ಹೆದ್ದಾರಿ ಸಮೀಪದ ಗೆಸ್ಟ್ ಲೈನ್ ಬಳಿ ಈ ಅಪಘಾತ ಸಂಭವಿಸಿದೆ.

ಬೈಕ್​ನಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ ಖಾಸಗಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಮೃತರನ್ನು ಅಸ್ಸಾಂ ಮೂಲದ ಜಯಪ್ರಕಾಶ್, ಶಂಕರ, ಅಜಯ್ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಇವರು ಕಾರ್ಮಿಕರಾಗಿದ್ದರು.

ಬೈಕ್​ಗೆ ಬಸ್ ಡಿಕ್ಕಿ: ಮೂವರ ದುರ್ಮರಣ

ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನು ಖಾಸಗಿ ಬಸ್ ಚಾಲಕನನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Intro:KN_BNG_ANKL02_301019_AXIDENT_MUNIRAJU_KA10020.
ರಸ್ತೆ ದಾಟುತ್ತಿದ್ದ ಬೈಕ್ ಸವಾರರಿಗೆ ಖಾಸಗೀ ಬಸ್ ಡಿಕ್ಕಿ ಮೂವರ ಸಾವು.
ಆನೇಕಲ್
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಸ್ಥಳದಲ್ಲಿಯೇ ಮೂವರು ದುರ್ಮರಣವನ್ನಪ್ಪಿದ ಘಟನೆ ನಡೆದಿದೆ. ಮೃತರು ಮೂವರೂ
ಅಸ್ಸಾಂ ಮೂಲದವರಾಗಿದ್ದು ರಸ್ತೆ ಕ್ರಾಸ್ ಮಾಡುವ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ತಡರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು-ಅತ್ತಿಬೆಲೆ ಹೆದ್ದಾರಿ ಸಮೀಪದ ಗೆಸ್ಟ್ ಲೈನ್ ಬಳಿ ಅಪಘಾತ ನಡೆದಿದೆ. ಅಸ್ಸಾಂ ಮೂಲದ ಜಯಪ್ರಕಾಶ್, ಶಂಕರ, ಅಜಯ್ ಮೃತರು. ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕಾರ್ಮಿಕರಾಗಿದ್ದರು.ತಡರಾತ್ರಿ ಡಿಯೋ ಬೈಕ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.ಡಿಕ್ಕಿ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.. ಖಾಸಗಿ ಬಸ್ ಚಾಲಕನನ್ನು ವಶಕ್ಕೆ ಪಡೆದ ಅತ್ತಿಬೆಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Body:KN_BNG_ANKL02_301019_AXIDENT_MUNIRAJU_KA10020.

Conclusion:KN_BNG_ANKL02_301019_AXIDENT_MUNIRAJU_KA10020.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.