ETV Bharat / state

ಈದ್​ ಪ್ರಾರ್ಥನೆಗೆ ಅವಕಾಶ ನೀಡುವಂತೆ ಕೋರಿ ಸಿ.ಎಂ.ಇಬ್ರಾಹಿಂ ಸರ್ಕಾರಕ್ಕೆ ಪತ್ರ

ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿದೆ. ಹೀಗಾಗಿ ಯಾವುದೇ ಧರ್ಮ, ಸಮುದಾಯಕ್ಕೆ ಸಾಮೂಹಿಕವಾಗಿ ಒಂದೆಡೆ ಸೇರಲು ಅವಕಾಶವಿರುವುದಿಲ್ಲ. ಇದು ಸರ್ಕಾರದ ಮುನ್ನೆಚ್ಚರಿಕಾ ಕ್ರಮ. ಆದ್ರೆ, ಮುಸ್ಲಿಮರ ಹಬ್ಬ ಈದ್ ಉಲ್ ಫಿತ್ರ್‌ ಮೇ 24 ಮತ್ತು 25 ರಂದು ನಡೆಯಲಿದೆ. ಹಾಗಾಗಿ, ಈ​ ವೇಳೆ ಸೂಕ್ತ ಭದ್ರತೆ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

C M Ibrahim
C M Ibrahim
author img

By

Published : May 14, 2020, 9:32 AM IST

ಬೆಂಗಳೂರು: ಕೊರೊನಾ ವೈರಸ್​ ಹಾವಳಿ ಜೋರಾಗಿರುವ ಕಾರಣ ಸದ್ಯ ಮಸೀದಿಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿಲ್ಲ. ಇದೇ ವಿಷಯವನ್ನಿಟ್ಟುಕೊಂಡು ಕೇಂದ್ರದ ಮಾಜಿ ಸಚಿವ ಹಾಗು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

Ibrahim written to CM for Idd prayers
ಬಿಎಸ್​ವೈಗೆ ಪತ್ರ ಬರೆದ ಇಬ್ರಾಹಿಂ

ವೈದ್ಯಕೀಯ ವಲಯದಿಂದ ಚರ್ಚೆ ನಡೆಸಿ ​ಇದೇ ತಿಂಗಳ 24 ಹಾಗೂ 25ರಂದು ಬೆಳಗ್ಗೆ 11 ಗಂಟೆಯಿಂದ ಅವಕಾಶ ನೀಡುವಂತೆ ಸರ್ಕಾರಕ್ಕೆ ಅವರು ಸಲಹೆ ನೀಡಿದ್ದಾರೆ.

ಈದ್ಗಾ ಮೈದಾನಗಳು ಹಾಗು ಮಸೀದಿಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಪ್ರಾರ್ಥನೆಗೆ ಸರ್ಕಾರ ಸೂಕ್ತ ರೀತಿಯ ಸುರಕ್ಷತಾ ಕ್ರಮಗಳನ್ನು ಒದಗಿಸಿ ಅವಕಾಶ ಕಲ್ಪಿಸಬೇಕು ಎಂದು ಅವರು ಸರ್ಕಾರವನ್ನು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.