ETV Bharat / state

ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್: ಮುಖ್ಯಮಂತ್ರಿ ಯಡಿಯೂರಪ್ಪ ಗೈರು

author img

By

Published : Nov 27, 2019, 3:44 AM IST

ಸಿಲಿಕಾನ್ ಸಿಟಿಯ ಪ್ಯಾಲೇಸ್ ಮೈದಾನದಲ್ಲಿ ನಡೆದ ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಗೈರಾಗಿದ್ದರು.

global-exhibition-on-services-programme
ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ನಡೆದ ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್ ಉದ್ಘಾಟನಾ ಕಾರ್ಯಕ್ರಮ ನಗರದ ಪ್ಯಾಲೇಸ್ ಮೈದಾನದಲ್ಲಿ ನಡೆಯುತ್ತಿದ್ದು, ಮುಖ್ಯ ಅತಿಥಿ ಬಂದ ಮೇಲೂ ಮುಖ್ಯಮಂತ್ರಿ ಯಡಿಯೂರಪ್ಪ ಗೈರಾಗಿದ್ದಾರೆ.

ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್

ನಿಗಧಿತ ಕಾರ್ಯಕ್ರಮದಂತೆ ಮುಖ್ಯಮಂತ್ರಿ 6:30 ಗಂಟೆಗೆ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು. 7:00 ಗಂಟೆಗೆ ಶುರುವಾದ ಕಾರ್ಯಕ್ರಮದಲ್ಲಿ ಬಿ ಎಸ್ ವೈ ಬಾರದಿರುವುದು ಅಭಿವೃದ್ಧಿ ಕಾರ್ಯಕ್ರಮಗಿಂತ ಚುನಾವಣೆ ಮುಖ್ಯವಾಯಿತಾ? ಎಂಬ ಪ್ರಶ್ನೆಯನ್ನು ಹುಟ್ಟಿಸಿದೆ.

ಈ ಕಾರ್ಯಕ್ರಮದ ನಂತರ ಶಿವಾಜಿನಗರಕ್ಕೆ ಮತಯಾಚನೆಗೆ ಹೋಗಬೇಕಿತ್ತು, ಈ ವರೆಗೂ ಮುಖ್ಯಮಂತ್ರಿ ಬರುತ್ತಾರೆ ಎಂದೇ ಕಾರ್ಯಕ್ರಮದಲ್ಲಿ ಹೇಳಲಾಗುತ್ತಿತ್ತು. ಆದರೆ ಕಾರ್ಯಕ್ರಮ ಮುಗಿಯುವವರೆಗೂ ಸಹ ಮುಖ್ಯಮಂತ್ರಿ ಯಡಿಯೂರಪ್ಪ ಬರಲಿಲ್ಲ.

Intro:Body:ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್: ಮುಖ್ಯಮಂತ್ರಿ ಯಡಿಯೂರಪ್ಪ ಗೈರು

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ನಡೆಯುತ್ತಿರುವ ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವಿಸಸ್ ಉದ್ಘಾಟನಾ ಕಾರ್ಯಕ್ರಮ ನಗರದ ಪ್ಯಾಲೇಸ್ ಮೈದಾನದಲ್ಲಿ ನಡೆಯುತ್ತಿದ್ದು, ಮುಖ್ಯ ಅತಿಥಿ ಬಂದಮೇಲೂ ಮುಖ್ಯಮಂತ್ರಿ ಯಡಿಯೂರಪ್ಪ ಗೈರಾಗಿದ್ದಾರೆ.

ನಿಗಧಿತ ಕಾರ್ಯಕ್ರಮದಂತೆ ಮುಖ್ಯಮಂತ್ರಿ 6:30ಗೆ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು. 7:00 ಶುರುವಾದ ಕಾರ್ಯಕ್ರಮದಲ್ಲಿ ಬಿ ಎಸ್ ವೈ ಬಾರದಿರುವುದು ಅಭಿವೃದ್ಧಿ ಕಾರ್ಯಕ್ರಮಗಿಂತ ಚುನಾವಣೆ ಮುಖ್ಯವಾಯಿತಾ?

ಈ ಕಾರ್ಯಕ್ರಮದ ನಂತರ ಶಿವಾಜಿನಗರಕ್ಕೆ ಮತಯಾಚನೆಗೆ ಹೋಗಬೇಕಿತ್ತು, ಈ ವರೆಗೂ ಮುಖ್ಯಮಂತ್ರಿ ಬರುತ್ತಾರೆ ಎಂದೇ ಕಾರ್ಯಕ್ರಮದಲ್ಲಿ ಹೇಳಲಾಗುತ್ತಿದೆ. ಆದರೆ ಈ ವರೆಗೂ ಸಹ ಮುಖ್ಯಮಂತ್ರಿ ಯಡಿಯೂರಪ್ಪ ಯಶವಂತಪುರದಲ್ಲಿ ಮತಬೇಟೆ ನಡೆಸುತ್ತಿದ್ದು ಕಾರ್ಯಕ್ರಮಕ್ಕೆ ಬರುವುದು ದೌಟ್ ಎಂದು ಮೂಲಗಳು ಹೇಳುತ್ತಿವೆ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.