ETV Bharat / state

ಡಿಸೆಂಬರ್‌ 22 ರ ಬಳಿಕ ಸಂಪುಟ ವಿಸ್ತರಣೆ: ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟನೆ

author img

By

Published : Dec 13, 2019, 5:57 PM IST

ಸಂಪುಟ ವಿಸ್ತರಣೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಸಿಎಂ ಯಡಿಯೂರಪ್ಪ ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

cm-yadiyurappa
ಸಿ ಎಂ ಯಡಿಯೂರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಒಂದು ವಾರದ ನಂತರ ದೆಹಲಿಗೆ ತೆರಳುತ್ತೇನೆ. ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ರು.

ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇನೆ. ಸದ್ಯ ಅವರು ಜಾರ್ಖಂಡ್ ಚುನಾವಣೆಯ ಬ್ಯುಸಿಯಲ್ಲಿದ್ದಾರೆ. ನಂತರ ಭೇಟಿ ಮಾಡಿ, ಚರ್ಚೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾತು ಕೊಟ್ಟಂತೆ, ಎಲ್ಲರನ್ನೂ ಸಚಿವರನ್ನಾಗಿ ಮಾಡುತ್ತೇವೆ ಎಂದು ಇದೇ ವೇಳೆ ಸಿಎಂ ಪುನರುಚ್ಚರಿಸಿದರು.

Intro:Body:KN_BNG_04_CABINETEXPANSIONBYTE_SCRIPT_7201951

ಡಿ.22 ರ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ: ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಇದ್ದ ಗೊಂದಲಕ್ಕೆ ಸಿಎಂ ತೆರೆ ಎಳೆದಿದ್ದಾರೆ. ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಒಂದು ವಾರದ ನಂತರ ದೆಹಲಿಗೆ ತೆರಳುತ್ತೇನೆ. ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.

ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತುಕತೆ ನಡೆಸಿದ್ದೇನೆ. ಜಾರ್ಖಂಡ್ ಚುನಾವಣೆಯ ಬ್ಯುಸಿಯಲ್ಲಿದ್ದಾರೆ. ನಂತರ ಭೇಟಿ ಮಾಡಿ, ಚರ್ಚೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಾತು ಕೊಟ್ಟಂತೆ, ಎಲ್ಲರನ್ನೂ ಸಚಿವರಾಗಿ ಮಾಡುತ್ತೇವೆ. ಡಿಸೆಂಬರ್ 22 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.