ETV Bharat / state

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಇಡಿ ಕಚೇರಿಗೆ ಮುತ್ತಿಗೆ: ಸ್ಥಳದಲ್ಲಿ ಬಿಗಿ ಭದ್ರತೆ - Bangalore latest update news

Tight security by Wilson Garden police
ಇಡಿ ಕಚೇರಿ ಬಳಿ ವಿಲ್ಸನ್ ಗಾರ್ಡನ್ ಪೊಲೀಸರಿಂದ ಬಿಗಿ ಬಂದೋಬಸ್ತ್
author img

By

Published : Jan 4, 2021, 12:27 PM IST

Updated : Jan 4, 2021, 12:58 PM IST

12:17 January 04

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಇಡಿ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಈ ಹಿನ್ನೆಲೆ ಇಡಿ ಕಚೇರಿ ಬಳಿ ವಿಲ್ಸನ್ ಗಾರ್ಡನ್ ಪೊಲೀಸರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ.

ಇಡಿ ಕಚೇರಿ ಬಳಿ ವಿಲ್ಸನ್ ಗಾರ್ಡನ್ ಪೊಲೀಸರಿಂದ ಬಿಗಿ ಬಂದೋಬಸ್ತ್

ಬೆಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮುತ್ತಿಗೆ ಹಾಕಿದೆ. 

ಈ ಹಿನ್ನೆಲೆ ಇಡಿ ಕಚೇರಿ ಬಳಿ ವಿಲ್ಸನ್ ಗಾರ್ಡನ್ ಪೊಲೀಸರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ. ಹಾಗೆ ‌ಹೆಚ್ಚುವರಿಯಾಗಿ ಎರಡು ಕೆಎಸ್​​ಆರ್​​ಪಿ‌ ತುಕಡಿ ನಿಯೋಜನೆ ಮಾಡಲಾಗಿದೆ. ಸಂಘಟನೆಯ ಕಾರ್ಯಕರ್ತರು ಪೊಲೀಸರಿಂದ ಯಾವುದೇ ಅನುಮತಿ ಪಡೆಯದೇ ಇಡಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎನ್ನಲಾಗ್ತಿದೆ.

ಕಾರಣವೇನು: ಇತ್ತೀಚೆಗೆ ಕೇರಳದ ತಿರುವನಂತಪುರಂನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯದರ್ಶಿ ಇಡಿಯಿಂದ ಬಂಧನಕ್ಕೊಳಗಾಗಿದ್ದ. ಇದನ್ನು ವಿರೋಧಿಸಿ ಇಡಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. 

Last Updated : Jan 4, 2021, 12:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.