ETV Bharat / state

ಬೆಂಗಳೂರಲ್ಲಿ ಫ್ಲೈಓವರ್​​ ಮೇಲೆ ಮಗುಚಿ ಬಿದ್ದ ಕ್ಯಾಂಟರ್

author img

By

Published : Jan 9, 2020, 12:09 PM IST

ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ಸುಮನಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.

Cantor party at Bangalore
ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿರುವ ಘಟನೆ ನಗರದ ಸುಮನಹಳ್ಳಿ ಮೇಲ್ಸೇತುವೆಯ ಮೇಲೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಮೇಲ್ಸೇತುವೆ ಬಳಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ವೇಗವಾಗಿ ಬಂದಿದ್ದು, ಚಾಲಕ ರೋಡ್ ಹಂಪ್ ಗಮನಿಸದಿದ್ದರಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು, ವಿಷ್ಯ ತಿಳಿದು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡ ಬಳಿಕ ಚಾಲಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Intro:ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ.
ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಯಾಗಿರುವ ಘಟನೆ
ಸುಮನಹಳ್ಳಿ ಮೇಲ್ಸೇತುವೆಯ ಮೇಲೆ ನಡೆದಿದೆ.

ಮೇಲ್ಸೆತುವೆ ಬಳಿ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ವೇಗವಾಗಿ ಬರ್ತಿದ್ದು ಕ್ಯಾಂಟರ್ ಚಾಲಕ ರೋಡ್ ಹಂಪ್ ಗಮನಿಸದಿದ್ದರಿಂದ ನಿಯಂತ್ರಣ ತಪ್ಪಿ‌ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಮೇಲ್ಸೆತುವೆಯಿಂದ ಕೆಳಗೆ ಬಿದ್ದಿದ್ರೆ ಭಾರಿ ದುರಂತ ಸಂಭವಿಸುವ ಸಾಧ್ಯತೆ ಇತ್ತು

ಇನ್ನುವಿಷ್ಯ ತಿಳಿದು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾಮಾಕ್ಷಿ ಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಚಾಲಕನನ್ಮ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.Body:KN_BNG_02_LORRY_7204498Conclusion:KN_BNG_02_LORRY_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.