ETV Bharat / state

ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಗೆ ಹಾರಿದ ಕಾರು.. ನೆಲಮಂಗಲ ಸರಣಿ ಅಪಘಾತದಲ್ಲಿ ಮೂರು ಕಾರು ಜಖಂ - ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

ನೆಲಮಂಗಲದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಗೆ ಹಾರಿದೆ. ಈ ವೇಳೆ ಸರಣಿ ಅಪಘಾತ ಸಂಭವಿಸಿದ್ದು, ಮೂರು ಕಾರು ಜಖಂ ಆಗಿವೆ.

car accident in nelamangala
ನೆಲಮಂಗಲ ಸರಣಿ ಅಪಘಾತ
author img

By

Published : Nov 26, 2022, 9:53 AM IST

Updated : Nov 26, 2022, 4:02 PM IST

ನೆಲಮಂಗಲ : ನಗರದಲ್ಲಿ ಅತಿವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ರಸ್ತೆಯ ಮತ್ತೊಂದು ಬದಿಯಲ್ಲಿ ಬಿದ್ದು ಸರಣಿ ಅಪಘಾತ ಸಂಭವಿಸಿದೆ. ಶುಕ್ರವಾರ ರಾತ್ರಿ ನಡೆದ ಈ ಅಪಘಾತದಲ್ಲಿ ಮೂರು ಕಾರುಗಳು ಜಖಂಗೊಂಡಿವೆ.

car accident in nelamangala
ಅರಣಿ ಅಪಘಾತ ಸಂಭವಿಸಿದ ಸ್ಥಳ

ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಬಳಿ ಘಟನೆ ನಡೆದಿದ್ದು, ತುಮಕೂರಿನಿಂದ ಬರುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಮತ್ತೊಂದು ಬದಿಗೆ ಹಾರಿದೆ. ಈ ವೇಳೆ ಸರಣಿ ಅಪಘಾತ ಸಂಭವಿಸಿದ್ದು, ಎದುರಿಗೆ ಬರುತ್ತಿದ್ದ ಎಕ್ಸ್ ಯುವಿ ಹಾಗೂ ಐ 10 ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮೂರು ಕಾರು ಜಖಂಗೊಂಡಿವೆ, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ನಡೆದಿದೆ.

ಇದನ್ನು ಓದಿ.. ಏರ್​​ವೇಸ್ ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಏರ್ ​​ಪೋರ್ಟ್​ನಲ್ಲಿ ಪಂಜರದಿಂದ ಬೆಕ್ಕು ನಾಪತ್ತೆ

Last Updated : Nov 26, 2022, 4:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.