ETV Bharat / state

ನಕಲಿ ವಯೋಮಿತಿ ಆರೋಪ: ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧ ಪ್ರಕರಣ - Lakshya Sen case

ವಯೋಮಿತಿ ಸಂಬಂಧ ನಕಲಿ ದಾಖಲೆ ಸಲ್ಲಿಸಿ ವಂಚಿಸಿರುವ ಆರೋಪದಡಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧ ಪ್ರಕರಣ ದಾಖಲಾಗಿದೆ.

case-against-badminton-player-lakshya-sen
ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧ ಪ್ರಕರಣ
author img

By

Published : Dec 3, 2022, 2:42 PM IST

ಬೆಂಗಳೂರು: ವಯೋಮಿತಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಸಲ್ಲಿಸಿ ವಂಚಿಸಿರುವ ಆರೋಪದಡಿ ಅರ್ಜುನ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಬ್ಯಾಡ್ಮಿಂಟನ್ ಅಕಾಡೆಮಿಯೊಂದರ ಮಾಲೀಕ ನಾಗರಾಜ್ ಎಂಬುವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. '1998ರಲ್ಲಿ ಜನಿಸಿರುವ ಲಕ್ಷ್ಯ ಸೇನ್ ಸರ್ಕಾರ ಹಾಗೂ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಸೌಲಭ್ಯಗಳನ್ನು ಪಡೆಯುವ ದುರುದ್ದೇಶದಿಂದ 2001ರಲ್ಲಿ ಜನಿಸಿರುವಂತೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ' ದೂರಿನಲ್ಲಿ ಎಂದು ಆರೋಪಿಸಲಾಗಿದೆ.

ದೂರಿನ ಅನ್ವಯ ಲಕ್ಷ್ಯ ಸೇನ್ ಪೋಷಕರಾದ ಧೀರೇಂದ್ರ ಕುಮಾರ್ ಸೇನ್, ನಿರ್ಮಲಾ ಸೇನ್, ಸಹೋದರ ಚಿರಾಗ್ ಸೇನ್ ಹಾಗೂ ತರಬೇತುದಾರ ವಿಮಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ; ಬ್ಯಾಡ್ಮಿಂಟನ್​​ನಲ್ಲಿ ಚಿನ್ನ ಗೆದ್ದ ಲಕ್ಷ್ಯಸೇನ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.