ETV Bharat / state

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಿನೀಶ್ ಕೊಡಿಯೇರಿ ಆಪ್ತರಿಗೂ ಇ.ಡಿ. ಸಮನ್ಸ್

ಕೇರಳ ಮೂಲದ ರಶೀದ್, ಅಬ್ದುಲ್, ಲತನ್, ಅನಿಕುಟ್ಟನ್ ಅರುಣ್ ಎಂಬುವರಿಗೆ ನ.18 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಸಹಕರಿಸದಿದ್ದರೆ ನಾಲ್ವರನ್ನು ಬಂಧಿಸುವ ಸಾಧ್ಯತೆಯಿದೆ.

ಬಿನೇಶ್ ಕೊಡಯೇರಿ
ಬಿನೇಶ್ ಕೊಡಯೇರಿ
author img

By

Published : Nov 16, 2020, 12:18 PM IST

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶಾಲಯ(ಇ.ಡಿ.) ಅಧಿಕಾರಿಗಳಿಂದ ಬಂಧನಕ್ಕೆ‌‌ ಒಳಗಾಗಿರುವ ಕೇರಳ‌ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿ ಆಪ್ತರಿಗೆ ಸಮನ್ಸ್ ಜಾರಿಯಾಗಿದೆ.

ಕೇರಳ ಮೂಲದ ರಶೀದ್, ಅಬ್ದುಲ್, ಲತನ್, ಅನಿಕುಟ್ಟನ್ ಅರುಣ್ ಎಂಬುವರಿಗೆ ನ.18 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಸಹಕರಿಸದಿದ್ದರೆ ನಾಲ್ವರನ್ನು ಬಂಧಿಸುವ ಸಾಧ್ಯತೆಯಿದೆ.

ಸ್ಯಾಂಡಲ್​ವುಡ್ ನಟ-ನಟಿಯರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳೊಂದಿಗೆ ನಂಟು ಹೊಂದಿದ್ದ ಕೇರಳ ಮಾಜಿ ಗೃಹಸಚಿವರ ಮಗ ಬಿನೀಶ್ ಕೊಡಿಯೇರಿ ವಿರುದ್ಧ ಜಾರಿ ನಿರ್ದೇಶಾಲಯ ಅಧಿಕಾರಿಗಳು ಅಕ್ರಮ ಹಣಕಾಸು ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್​ಎ) ಪ್ರಕರಣ ದಾಖಲಿಸಿಕೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.