ಬೆಂಗಳೂರು: ಕಾವೇರಿ ಕೂಗು ಅಭಿಯಾನ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ಅರ್ಜಿ)ಅನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಕಾವೇರಿ ಕೂಗು ಅಭಿಯಾನ ಒಂದು ನೋಬೆಲ್ ಯೋಜನೆಯಾಗಿದೆ. ಸರ್ಕಾರಿ ಜಾಗದಲ್ಲಿ ಸಸಿಗಳನ್ನು ನೆಡುತ್ತಿಲ್ಲ. ಇದರಿಂದ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡುವ ಅಗತ್ಯವಿಲ್ಲ.
ಅರಣ್ಯ ಬೆಳೆಸುವಂತಹ ಯೋಜನೆ ಕೈಗೊಂಡಿರುವ ಈಶಾ ಔಟ್ ರೀಚ್ ಕ್ರಮ ಶ್ಲಾಘನೀಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ರಾಜ್ಯ ಚುನಾವಣಾ ಆಯೋಗದ ಕರಡು ಅಧಿಸೂಚನೆ ಪ್ರಶ್ನಿಸಿದ ತಕರಾರು ಅರ್ಜಿ ಹಿಂದಕ್ಕೆ