ETV Bharat / state

ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: ನಾಲ್ವರು ಅಂದರ್​​​ - bangalore latest news

ಪುಟ್ಟೇನಹಳ್ಳಿ, ಕೋಣನಕುಂಟೆ, ಬ್ಯಾಟರಾಯನಪುರ ಸೇರಿ 3 ಕಡೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ತಂಡ ದಾಳಿ ನಡೆಸಿ ಆನ್​​ಲೈನ್ ಬೆಟ್ಟಿಂಗ್​​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದೆ.

ccb attact on ipl betting sopt
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ನಾಲ್ವರು ಅಂದರ್​!
author img

By

Published : Oct 6, 2020, 8:33 AM IST

ಬೆಂಗಳೂರು: ಕ್ರಿಕೆಟ್​​ ಸೋಲು-ಗೆಲುವು ಬಗ್ಗೆ ಬೆಟ್ಟಿಂಗ್ ಮಾಡುತ್ತಿರುವವರ ವಿರುದ್ಧ ಸಿಸಿಬಿ‌ ಕಾರ್ಯಾಚರಣೆ ಮುಂದುವರೆಸಿದ್ದು, ನಿನ್ನೆ 3 ಕಡೆಗಳಲ್ಲಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ.

ಪುಟ್ಟೇನಹಳ್ಳಿ, ಕೋಣನಕುಂಟೆ, ಬ್ಯಾಟರಾಯನಪುರ ಸೇರಿ 3 ಕಡೆಗಳಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ‌ಮಾಡಿದ ಸಿಸಿಬಿ ತಂಡ, ಆನ್​​ಲೈನ್ ಬೆಟ್ಟಿಂಗ್​​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದೆ. ಈ ಆರೋಪಿಗಳು ಮೊಬೈಲ್ ಮುಖಾಂತರ ಬುಕ್ಕಿಗಳನ್ನು ಬರಮಾಡಿಕೊಂಡು ತಂಡದ ಸೋಲು-ಗೆಲುವು ಬಗ್ಗೆ ಬೆಟ್ಟಿಂಗ್​ನಲ್ಲಿ ತೊಡಗಿದ್ದರು. ಸದ್ಯ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿ 6 ಮೊಬೈಲ್​​​, 4 ಲಕ್ಷದ 91 ಸಾವಿರ ರೂ. ನಗದು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.