ETV Bharat / state

ಡ್ರಗ್ಸ್​ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ ಸೋಂಕು

ಬೆಂಗಳೂರು ಡ್ರಗ್ಸ್​ ಜಾಲದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ.

Corona firm to CCB Officials in Bangalore
ಬೆಂಗಳೂರು ಡ್ರಗ್ಸ್​ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಅಧಿಕಾರಿಗಳಿಗೆ ಕೊರೊನಾ
author img

By

Published : Oct 10, 2020, 10:34 AM IST

ಬೆಂಗಳೂರು: ಬೆಂಗಳೂರು ಡ್ರಗ್ಸ್​ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಓರ್ವ ಎಸಿಪಿ, ಆರು ಮಂದಿ ಇನ್​ಸ್ಪೆಕ್ಟರ್​ಗಳ ಕೋವಿಡ್​ ವರದಿ ಪಾಸಿಟಿವ್​ ಬಂದಿದ್ದು, ಸದ್ಯ ಇವರ ಸಂಪರ್ಕದಲ್ಲಿರುವವರು ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಹೀಗಾಗಿ ಬೆಂಗಳೂರು ಡ್ರಗ್ಸ್​ ಮಾಫಿಯಾ ಪ್ರಕರಣದ ತನಿಖೆಗೆ ತೊಡಕಾಗಿದೆ‌‌. ಬಂಧಿತ ಆರೋಪಿಗಳಿಗೆ ಈಗಾಗಲೇ ಕೋವಿಡ್-19 ಟೆಸ್ಟ್ ಮಾಡಿಸಿ, ಜೈಲಿಗೆ ಕಳುಹಿಸಲಾಗಿದೆ.

ಸದ್ಯ ಎನ್​ಡಿಪಿಎಸ್ ಕೇಸ್‌ನಲ್ಲಿ ಪೇಪರ್ ವರ್ಕ್ ಬಹಳ ಮುಖ್ಯವಾಗಿದ್ದು, ಕೆಲಸಕ್ಕೆ ಹಾಜರಾಗುತ್ತಿರುವ ಅಧಿಕಾರಿಗಳ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಹೀಗಾಗಿ, ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.