ETV Bharat / state

ಮಾದಕ ಪದಾರ್ಥ ಸರಬರಾಜು: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, ಆಯುಕ್ತರಿಂದ ಎಚ್ಚರಿಕೆ - ಮಾದಕ ಪದಾರ್ಥ ಸರಬರಾಜು

ಮಹಾನಗರದಲ್ಲಿ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದವರ ಮೇಲೆ ಸಿಸಿಬಿ ಕಣ್ಣಿಟ್ಟಿದ್ದು, ‌ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಅರೆಸ್ಟ್ ಮಾಡಿದ್ದಾರೆ.

ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
author img

By

Published : Aug 22, 2019, 4:01 PM IST

Updated : Aug 22, 2019, 4:07 PM IST

ಬೆಂಗಳೂರು: ನಗರದಲ್ಲಿ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದವರ ಮೇಲೆ ಸಿಸಿಬಿ ಹದ್ದಿನ ಕಣ್ಣಿಟ್ಟಿದ್ದು, ‌ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ನೈಜೀರಿಯಾ ಮೂಲದ ಜಾನ್ ಬಾಸ್ಕೋ ಚಿಬುಕಿ ಹಾಗೂ ಸೈಯದ್ ಇರ್ಫಾನ್ ಬಂಧಿತರು.

ಈ ಆರೋಪಿಗಳು ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಾಲೇಜು ಹಾಗೂ ಕೆಲ ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಟಿ ಕ್ರೈಂ ಬ್ರಾಂಚ್‌ ಪೊಲೀಸರು ದಾಳಿ ನಡೆಸಿದ್ದಾರೆ.

ಇಬ್ಬರು ಆರೋಪಿಗಳಿಂದ 20 ಗ್ರಾಂ ಕೊಕೇನ್, 5 ಸಾವಿರ ರೂ ನಗದು, 2 ಮೊಬೈಲ್ ಪೋನ್, 14 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.

ನಗರ ಪೊಲೀಸ್ ಕಮೀಷನರ್ ಎಚ್ಚರಿಕೆ:

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಅಕ್ರಮ ಮಾದಕ ವಸ್ತುಗಳ ಸರಬರಾಜು ಮಾಡುವ ಜನರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

Intro:ನಗರದಲ್ಲಿ ಮಾದಕ ಪದಾರ್ಥ ಸರಬರಾಜುಗಾರರ ವಿರುದ್ಧ ಸಿಸಿಬಿ ಸಮರ.
ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ.

Mojo byite
ನಗರದಲ್ಲಿ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದವರ ಮೇಲೆ ಸಿಸಿಬಿ ಕಣ್ಣೀಟ್ಟು ‌ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ‌ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನೈಜೀರಿಯಾ ಮೂಲದ ಜಾನ್ ಬಾಸ್ಕೋ ಚಿಬುಕಿ ಹಾಗೂ ಸೈಯದ್ ಇರ್ಫಾನ್ ಬಂಧಿತರು..

ಈ ಇಬ್ಬರು ಆರೋಪಿಗಳು ಸಿಲಿಕಾನ್ ಸಿಟಿಯ ಪ್ರತಿಷ್ಠಿತ , ಕಾಲೇಜ್ , ಹಾಗೂ ಕೆಲ ಉದ್ಯಮಿಗಳನ್ನ ಟಾರ್ಗೇಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಹೀಗಾಗಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಜಾನ್ ಬಾಸ್ಕೋ ಚಿಬುಕಿಯಿಂದ 20 ಗ್ರಾಂ ಕೊಕೇನ್,14 ಗ್ರಾಂ 5 ಸಾವಿರ ರೂ, 1 ಮೊಬೈಲ್ ಪೋನ್ ಹಾಗೆ‌ಸೈಯದ್ ಇರ್ಫಾನ್ ನಿಂದ 14 ಗ್ರಾಂ ಎಂಡಿಎಂಎ ಹಾಗೂ 1 ಮೊಬೈಲ್ ವಶಕ್ಕೆ ಪಡೆದು‌ರಾಮಮೂರ್ತಿ ನಗರ ಹಾಗೂ ಬಾಣಸವಾಡಿ ಠಾಣೆಗಳಲ್ಲಿ ದೂರು ದಾಖಲು ಮಾಡಿದ್ದಾರೆ.

ಇನ್ನು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಡ್ರಗ್ ಪೆಡ್ಲರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು ಒಂದು ವೇಳೆ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅಂತಾವರ ವಿರುದ್ಧ. ಸಿಸಿಬಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ
Body:KN_BNG_06_DRUG_7204498Conclusion:KN_BNG_06_DRUG_7204498
Last Updated : Aug 22, 2019, 4:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.