ETV Bharat / state

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಸಿಸಿಬಿ ದಾಳಿ: 25 ರೌಡಿಗಳು ವಶಕ್ಕೆ - ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿ ಶಂಕೆ

ಬೆಂಗಳೂರಿನಲ್ಲಿಂದು ಬೆಳಗ್ಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು 25 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.

CCB raid on rowdy houses  CCB detained many rowdies  CCB raid conducted in Bengaluru  ರೌಡಿ ಮನೆಗಳ ಮೇಲೆ ಸಿಸಿಬಿ ದಾಳಿ  ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿರುವ ಸಿಸಿಬಿ  ಸಿಸಿಬಿ ಪೊಲೀಸರು 25 ರೌಡಿಗಳನ್ನು ವಶ  ಅಪರಾಧ ಚಟುವಟಿಕೆ ನಡೆಸುತ್ತಿದ್ದ ಆರೋಪ  ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿ ಶಂಕೆ  ಸಿಸಿಬಿಯ ಐವರು ಎಸಿಪಿ ನೇತೃತ್ವದ ತಂಡ ದಾಳಿ
ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿರುವ ಸಿಸಿಬಿ
author img

By

Published : Nov 23, 2022, 11:14 AM IST

ಬೆಂಗಳೂರು: ಅಪರಾಧ ಚಟುವಟಿಕೆ ನಡೆಸುತ್ತಿದ್ದ ಗಂಭೀರ ಆರೋಪದಡಿ ನಗರದ ಕುಖ್ಯಾತ ರೌಡಿಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಇಂದು ಬೆಳ್ಳಂಬೆಳ್ಳಗೆ ದಾಳಿ ಮಾಡಿದ್ದಾರೆ. ಈ ಸಂದರ್ಭದ್ಲಲಿ 86 ಕ್ಕೂ ಹೆಚ್ಚು ಮನೆಗಳನ್ನು ಐವರು ಎಸಿಪಿ ನೇತೃತ್ವದ ಪೊಲೀಸರ ತಂಡ ಶೋಧಿಸಿದ್ದು, 25 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿರುವ ಸಿಸಿಬಿ

ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು ಹಾಗು ಒಂಟೆ ರೋಹಿತ್ ಎಂಬಾತ ಸೇರಿದಂತೆ ಹಲವು ರೌಡಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.

ಕೋತಿರಾಮ, ಟಾಮಿ, ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಸೇರಿ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.‌ ರಾಘವೇಂದ್ರ ಎಂಬಾತನ ಮನೆಯಲ್ಲಿ ಎರಡು ಲಾಂಗ್ ಪತ್ತೆಯಾಗಿದ್ದು, ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ತರಕಾರಿ ಖರೀದಿಗೆ ಹೋಗಿದ್ದ ಮಾಜಿ ಸಚಿವರ ಪುತ್ರಿಯ ಅಪಹರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.