ಬೆಂಗಳೂರು : ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್, ಶಾಸಕ ಸತೀಶ್ ರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸಿಸಿಬಿಯೂ ಅಧಿಕೃತವಾಗಿ ಈ ಮೂಲಕ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆಯುತ್ತಿರೋ ಸಂದೀಪ್ ಪಾಟೀಲ್, ಮುಂದಿನ ಕ್ರಮಕ್ಕಾಗಿ ಯೋಜನೆ ರೂಪಿಸುತ್ತಿದ್ದಾರೆ.
ಹೆಚ್ಚಿನ ಓದಿಗೆ: ಶಾಸಕರ ಮನೆ ಕಾರಿಗೆ ಬೆಂಕಿ ಇಟ್ಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತನಿಖೆ