ETV Bharat / state

ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಶಾಲಾ ಮಕ್ಕಳಿಂದ ಜಾಗೃತಿ - Awareness program by school children in Mahadevapura

ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲಾಯಿತು. ಖಾಸಗಿ ಶಾಲೆಯೊಂದರ ಪುಟ್ಟ ಮಕ್ಕಳು ಪಟಾಕಿ ಬೇಡವೆಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಲಿಟಲ್​ಎಲಿ ಶಾಲಾ ಮಕ್ಕಳಿಂದ ಜಾಗೃತಿ
author img

By

Published : Oct 22, 2019, 9:32 AM IST

ಮಹದೇವಪುರ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯ ತಡೆಗಟ್ಟು ಸಲುವಾಗಿ ಲಿಟಲ್​ಎಲಿ ಶಾಲೆಯ ಪುಟ್ಟ ಮಕ್ಕಳು ಪಟಾಕಿ ಬೇಡವೆಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಶಾಲಾ ಮಕ್ಕಳಿಂದ ಜಾಗೃತಿ

ಪ್ರತಿವೋರ್ವರು ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಮಕ್ಕಳು ನಗರದ ಇಬ್ಬಲೂರು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಪಟಾಕಿ ಶಬ್ದದಿಂದ ಪ್ರಾಣಿ ಪಕ್ಷಿಗಳು ನರಳುತ್ತವೆ. ವಾಯುಮಾಲಿನ್ಯದಿಂದ ಮನುಷ್ಯರು ಅನಾರೋಗ್ಯದಿಂದ ಬಳಲುತ್ತಾರೆ. ಪಟಾಕಿ ಸಿಡಿಸುವುದರಿಂದ ಶಬ್ದ ಮತ್ತು ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತದೆ. ಆದ್ದರಿಂದ ಪಟಾಕಿ ಸಿಡಿಸದೇ ಪರಿಸರವನ್ನು ಉಳಿಸಿ ಎಂಬ ಬಿತ್ತಿ ಪತ್ರಗಳನ್ನು ಹಿಡಿದು, ಪುಟ್ಟ ಪುಟ್ಟ ಮಕ್ಕಳು ಸಾರ್ವಜನಿಕರಿಗೆ ಮನವಿ ಮಾಡಿದರು.

Intro:ಮಹದೇವ ಪುರ:

ಪಟಾಕಿ ರಹಿತ, ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಲಿಟಿಲ್ ಎಲಿ ಶಾಲೆ ಮಕ್ಕಳಿಂದ ಜಾಗೃತಿ

ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಲಿಟಲ್ ಎಲಿ ಶಾಲೆಯ ಪುಟ್ಟ ಮಕ್ಕಳು ಪಟಾಕಿ ಬೇಡ
ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಪ್ರತಿಯೊಬ್ಬರು ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಲಿಟಲ್ ಎಲಿ ಶಾಲೆಯ ಮಕ್ಕಳು ನಗರದ ಇಬ್ಬಲೂರು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ನಾಮಫಲಕಗಳನ್ನು ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿ ಪಟಾಕಿಯಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಿದರು.

Body:ಪಟಾಕಿ ಶಬ್ದದಿಂದ ಪ್ರಾಣಿಪಕ್ಷಿಗಳು ನರಳುವಂತೆ ಮಾಡಿ, ವಾಯುಮಾಲಿನ್ಯದಿಂದ ಮನುಷ್ಯನಿಗೆ ಅನಾರೋಗ್ಯದಿಂದ ಬಳಲುವಂತೆ ಮಾಡುವುದರಿಂದ ಪಟಾಕಿ ಸಿಡಿಸಿ ಶಬ್ದ ಮತ್ತು ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತದೆ ಆದರಿಂದ ಪಟಾಕಿ ಸಿಡಿಸಬೇಡಿ ಪರಿಸರವನ್ನು ಉಳಿಸಿ ಎಂಬ ನಾಮಫಲಕವನ್ನು ಪುಟ್ಟ ಪುಟ್ಟ ಮಕ್ಕಳು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

Conclusion:ಇದೇವೇಳೆ ವಿದ್ಯಾರ್ಥಿಗಳು ಪಟಾಕಿ ಹೊಡೆಯುವುದಿಲ್ಲವೆಂದು ಪ್ರತಿಜ್ಞೆ ಸ್ವೀಕರಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.