ETV Bharat / state

ಕೇಂದ್ರ ತನಿಖಾ ಸಂಸ್ಥೆಗಳ ಒತ್ತಡವೇ ರಮೇಶ್​​​ ಆತ್ಮಹತ್ಯೆಗೆ ಕಾರಣ: ಕಾಂಗ್ರೆಸ್​​​​​ ಆರೋಪ - ರಮೇಶ್​ ಸಾವಿನ ಬಗ್ಗೆ ಕಾಂಗ್ರೆಸ್​ ಟ್ವೀಟ್​

ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಕಾಂಗ್ರೆಸ್ ಆರೋಪ
author img

By

Published : Oct 12, 2019, 5:02 PM IST

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

  • IT dept claims second victim in State after Siddharth

    Harassment from @BJP4India controlled IT dept has claimed life of Ramesh

    In its rush to pester opposition, they have surpassed all levels of Humanity & has repeatedly exceeded its mandate

    This is condemnable & unheard of pic.twitter.com/QFt1nidP0y

    — Karnataka Congress (@INCKarnataka) October 12, 2019 " class="align-text-top noRightClick twitterSection" data=" ">

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲು, ಕಾರ್ಯಕರ್ತರ ಆತ್ಮವಿಶ್ವಾಸ ಕುಂದಿಸಲು, ಕೇಂದ್ರ ಸರ್ಕಾರ ತನ್ನ ಅಧೀನದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಲಾಖೆಯ ತೆರಿಗೆ ಭಯೋತ್ಪಾದನೆಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಸಾವಿಗೆ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ದೊರಕಬೇಕಿದೆ ಎಂದು ಹೇಳಿದ್ದಾರೆ.

  • ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲು, ಕಾರ್ಯಕರ್ತರ ಆತ್ಮವಿಶ್ವಾಸ ಕುಂದಿಸಲು, @BJP4India ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

    ಐಟಿ ಇಲಾಖೆಯ ತೆರಿಗೆ ಭಯೋತ್ಪಾದನೆಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಸಾವಿಗೆ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ದೊರಕಬೇಕಿದೆ.#ಬಿಜೆಪಿದ್ರೋಹ

    — ದಿನೇಶ್ ಗುಂಡೂರಾವ್/ Dinesh Gundu Rao (@dineshgrao) October 12, 2019 " class="align-text-top noRightClick twitterSection" data=" ">

ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್​ ಖಾತೆಯಲ್ಲಿ, ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ, ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ. ಈ ಸಾವು ನ್ಯಾಯವೇ? ಎಂದು ಕೇಳಿದೆ. ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಓಂ ಶಾಂತಿ ಎಂದು ತಿಳಿಸಿದೆ.

  • ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ.

    ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ?

    ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ.
    ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಓಂ ಶಾಂತಿ. pic.twitter.com/1Zo1sSzbfV

Intro:newsBody:ರಮೇಶ್ ಆತ್ಮಹತ್ಯೆ ಹಿಂದೆ ಕೇಂದ್ರ ಸರ್ಕಾರದ ಕೈವಾಡ: ಕಾಂಗ್ರೆಸ್ ಆರೋಪ

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿನ ಹಿಂದೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲು, ಕಾರ್ಯಕರ್ತರ ಆತ್ಮವಿಶ್ವಾಸ ಕುಂದಿಸಲು, ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐಟಿ ಇಲಾಖೆಯ ತೆರಿಗೆ ಭಯೋತ್ಪಾದನೆಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಐಟಿ ಅಧಿಕಾರಿಗಳ ಕಿರುಕುಳವೇ ರಮೇಶ್ ಸಾವಿಗೆ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ದೊರಕಬೇಕಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್ ಖಾತೆಯಲ್ಲಿ, ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ. ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ? ಎಂದು ಕೇಳಿದೆ.
ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಅವರ ಕುಟುಂಬದವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಓಂ ಶಾಂತಿ ಎಂದು ತಿಳಿಸಿದೆ.Conclusion:news

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.