ETV Bharat / state

ಒತ್ತಡಕ್ಕೆ ಮಣಿದರೇ ಸ್ಪೀಕರ್? ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಸಮಾಧಾನ - ಕರ್ನಾಟಕ ರಾಜಕೀಯ ಬೆಳವಣಿಗೆಗಳು

ಸಭಾಧ್ಯಕ್ಷರ ಸದ್ಯದ ಆದೇಶ ನೋಡಿದರೆ ಈ ನಿರ್ಧಾರವನ್ನು ಯಾವುದೋ ಒತ್ತಡಕ್ಕೆ ಒಳಗಾಗಿ ಮಾಡಿದ್ದಾರೋ ಎನ್ನುವ ಸಂಶಯ ಮೂಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪೀಕರ್ ಟ್ವೀಟ್‌ ಮೂಲಕ ಸಂದೇಹ ವ್ಯಕ್ತಪಡಿಸಿದ್ದಾರೆ.

dv sadananda gowda tweet about mla's disqualified
author img

By

Published : Jul 28, 2019, 5:10 PM IST

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯುವ ರೀತಿಯಲ್ಲಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರ ನೋಡಿದರೆ, ಒತ್ತಡಕ್ಕೆ ಒಳಗಾಗಿ ಈ ತೀರ್ಮಾನಕ್ಕೆ‌ ಬಂದಿರಬಹುದು ಎನಿಸುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.

  • ಸಭಾಧ್ಯಕ್ಷರಿಗೆ ಅಧಿಕಾರವಿದೆ. ಹೀಗಾಗಿ ಅವರು ಆದೇಶ ಮಾಡಿದ್ದಾರೆ. ಆದರೆ ಇದು ಸಮಂಜಸ ಹೌದೋ ಅಲ್ಲವೋ ಎಂದು ಪ್ರಶ್ನೆ ಮಾಡಲು ನ್ಯಾಯಾಲಯಕ್ಕೆ ಹೋಗುವ ಹಕ್ಕು ಶಾಸಕರಿಗೆ ಇದೆ.ಆದರೂ ಸಭಾಧ್ಯಕ್ಷರು ಶಾಸಕರನ್ನು ವಿಚಾರ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಬೇಕಿತ್ತು.ಅದು ಮಾಡಿಲ್ಲ ಅನ್ನೋ ಲೋಪ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ.ಸಭಾಧ್ಯಕ್ಷರ ಸಧ್ಯದ 1/2

    — Sadananda Gowda (@DVSadanandGowda) July 28, 2019 " class="align-text-top noRightClick twitterSection" data=" ">
ಸಭಾಧ್ಯಕ್ಷರಿಗೆ ಅಧಿಕಾರವಿದೆ. ಹೀಗಾಗಿ ಅವರು ಆದೇಶ ಮಾಡಿದ್ದಾರೆ. ಆದರೆ ನಿರ್ಧಾರ ಸಮಂಜಸ ಹೌದೋ, ಅಲ್ಲವೋ ಎಂದು ಪ್ರಶ್ನೆ ಮಾಡಲು ನ್ಯಾಯಾಲಯಕ್ಕೆ ಹೋಗುವ ಹಕ್ಕು ಶಾಸಕರಿಗೆ ಇದೆ. ಆದರೂ ಸಭಾಧ್ಯಕ್ಷರು ಶಾಸಕರನ್ನು ವಿಚಾರಣೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆ ಕೆಲಸವನ್ನು ಅವರು ಮಾಡಿಲ್ಲ ಅನ್ನೋ ಲೋಪ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಟ್ವೀಟ್ ಮಾಡಿದ್ದಾರೆ.
  • ಆದೇಶ ನೋಡಿದರೆ ಈ ನಿರ್ಧಾರವನ್ನು ಯಾವುದೋ ಒತ್ತಡಕ್ಕೆ ಒಳಗಾಗಿ ಮಾಡಿದ್ದರೋ ಎನ್ನುವ ಸಂಶಯದ ವಾತಾವರಣ ಸೃಷ್ಟಿಯಾಗಿದೆ 2/2

Intro:

ಬೆಂಗಳೂರು:ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯುವ ರೀತಿಯಲ್ಲಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರ ನೋಡಿದರೆ ಒತ್ತಡಕ್ಕೆ ಒಳಗಾಗಿ ಈ ತೀರ್ಮಾನಕ್ಕೆ‌ ಬಂದಿರಬಹುದು ಎನಿಸುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸ್ಪೀಕರ್ ತೀರ್ಪಿನ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ.

ಸಭಾಧ್ಯಕ್ಷರಿಗೆ ಅಧಿಕಾರವಿದೆ. ಹೀಗಾಗಿ ಅವರು ಆದೇಶ ಮಾಡಿದ್ದಾರೆ. ಆದರೆ ಇದು ಸಮಂಜಸ ಹೌದೋ ಅಲ್ಲವೋ ಎಂದು ಪ್ರಶ್ನೆ ಮಾಡಲು ನ್ಯಾಯಾಲಯಕ್ಕೆ ಹೋಗುವ ಹಕ್ಕು ಶಾಸಕರಿಗೆ ಇದೆ.ಆದರೂ ಸಭಾಧ್ಯಕ್ಷರು ಶಾಸಕರನ್ನು ವಿಚಾರ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಬೇಕಿತ್ತು.ಅದು ಮಾಡಿಲ್ಲ ಅನ್ನೋ ಲೋಪ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ಸಭಾಧ್ಯಕ್ಷರ ಸಧ್ಯದ ಆದೇಶ ನೋಡಿದರೆ ಈ ನಿರ್ಧಾರವನ್ನು ಯಾವುದೋ ಒತ್ತಡಕ್ಕೆ ಒಳಗಾಗಿ ಮಾಡಿದ್ದರೋ ಎನ್ನುವ ಸಂಶಯದ ವಾತಾವರಣ ಸೃಷ್ಟಿಯಾಗಿದೆ ಎಂದು ಟ್ವೀಟ್ ಮೂಲಕ ಸಂಶಯ‌ ಹೊರಹಾಕಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.