ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಯುವ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.
![CET Exam Postponement: DCM Ashwathnarayana](https://etvbharatimages.akamaized.net/etvbharat/prod-images/6600648_26_6600648_1585581005676.png)