ETV Bharat / state

ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ - ಕಾನ್ಸ್‌ಟೇಬಲ್ ವರ್ಗಾವಣೆ ಬಗ್ಗೆ ಡಿಸಿಪಿ ನಿಶಾ ಜೇಮ್ಸ್ ಆದೇಶ

ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆ ಬದಲಾವಣೆಗೊಂಡಿದ್ದು, ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಆದೇಶಿಸಿದ್ದಾರೆ.

change-in-bengaluru-police-constable-transfer-process
ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ
author img

By

Published : Jun 24, 2022, 7:34 PM IST

ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.

ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‌ಟೇಬಲ್​ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಪಿಎಸ್‌ಐ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ : ಬರೋಬ್ಬರಿ 30.25 ಲಕ್ಷ ರೂ. ಕಳೆದುಕೊಂಡ ರೈತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.