ETV Bharat / state

​​​​​​​ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಮಾರಾಮಾರಿ.. ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ

ಸೈಯದ್​ ಇಮ್ರಾನ್​ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್​ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್​ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.

author img

By

Published : Apr 18, 2019, 1:55 PM IST

ಮಾರಣಾಂತಿಕ ಹಲ್ಲೆ

ಕೆಆರ್​ಪುರ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿಜಿನಾಪುರದಲ್ಲಿ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ.

ಸೈಯದ್​ ಇಮ್ರಾನ್​ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್​ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್​ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ

ಬೂತ್​ ಬಳಿ ಬಂದ ಕಾರಣಕ್ಕೆ ಉಭಯ ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಜಿನಾಪುರ ವಾರ್ಡ್​ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Intro:Body:

ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಮಾರಾಮಾರಿ.. ಕಬ್ಬಿಣದ ರಾಡ್​ನಿಂದ ಮಾರಣಾಂತಿಕ ಹಲ್ಲೆ 

ಕೆಆರ್​ಪುರ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿಜಿನಾಪುರದಲ್ಲಿ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. 

ಸೈಯದ್​ ಇಮ್ರಾನ್​ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್​ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್​ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. 

 ಬೂತ್​ ಬಳಿ ಬಂದ ಕಾರಣಕ್ಕೆ ಉಭಯ ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಜಿನಾಪುರ ವಾರ್ಡ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.