ETV Bharat / state

ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು: 2 ಎಕರೆ ಜಾಗ ವಶ

ಬೆಂಗಳೂರಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.

Clearance of unauthorized buildings in Bangalore
ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು
author img

By

Published : Mar 3, 2021, 10:01 PM IST

ಬೆಂಗಳೂರು: ನಗರದ ನಾಗರಬಾವಿ ಬಡಾವಣೆಯ ಸರ್ವೇ ನಂಬರ್ 30ರಲ್ಲಿ ಜಿಲ್ಲಾಡಳಿತದಿಂದ ಬಿಡಿಎಗೆ ಹಸ್ತಾಂತರಿಸಿದ್ದ ಜಾಗದಲ್ಲಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು

ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್​ಗಳು ಮತ್ತು ಕಾಂಪೌಂಡ್ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶದ ಅನುಸಾರ ಕಾರ್ಯಾಚರಣೆ ನಡೆಸಲಾಗಿದೆ.

ಒಟ್ಟು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹಾಗೂ ಬಿಡಿಎ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.