ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ, ಸಿಎಂ ಸಾಥ್​ - BJP candidate puttanna nomination form

ರಾಜ್ಯ ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಕ್ಟೋಬರ್ 28 ರಂದು ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುಟ್ಟಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

CM accompanied while BJP candidate Puttanna nomination submission
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ: ಸಿಎಂ ಸಾಥ್​
author img

By

Published : Oct 8, 2020, 12:40 PM IST

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುಟ್ಟಣ್ಣ‌ ಸಿಎಂ ಉಪಸ್ಥಿತಿಯಲ್ಲಿ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ​

ಬೆಳಿಗ್ಗೆ 11.20 ಕ್ಕೆ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗೆ ಆಗಮಿಸಿದ ಪುಟ್ಟಣ್ಣ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಈ ವೇಳೆ ಅವರಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಡಿಸಿಎಂ, ಡಾ. ಅಶ್ವತ್ಥ ನಾರಾಯಣ​, ಸಚಿವರಾದ ಸುಧಾಕರ್, ಸಿ.ಟಿ.ರವಿ ಸಾಥ್​ ನೀಡಿದರು.

ಇದೇ ವೇಳೆ ಬಿಜೆಪಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಚಿದಾನಂದಗೌಡ ಕೂಡ ಶಾಂತಿ ನಗರದಲ್ಲಿರುವ ಆಯುಕ್ತರ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಕೆ ಕಡೆಯ ದಿನವಾದ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.