ETV Bharat / state

ಸಿಎಂಗೆ ತಗುಲಿದ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

author img

By

Published : Apr 16, 2021, 1:45 PM IST

Updated : Apr 16, 2021, 5:39 PM IST

CM B S yeddyurappa's Covid-19 report is Negative
ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​ ಆದ ಸಿಎಂ ಬಿಎಸ್​ವೈ

15:30 April 16

ವೈದ್ಯರ ಸಲಹೆ ಮೇರೆಗೆ ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​ ಆದ ಸಿಎಂ ಬಿಎಸ್​ವೈ

ವೈದ್ಯರ ಸಲಹೆ ಮೇರೆಗೆ ಸಿಎಂ ಬಿಎಸ್​ವೈ ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​ ಆಗಿದ್ದಾರೆ. ಇದಕ್ಕೂ ಮುನ್ನ ಟ್ವೀಟ್​ ಮಾಡಿರುವ ಸಿಎಂ ನನ್ನ ಸಂಪರ್ಕಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಹೋಂ ಕ್ವಾರಂಟೈನ್​ ಆಗುವಂತೆಯೂ ಸಲಹೆ ನೀಡಿದ್ದಾರೆ.

13:39 April 16

ಜ್ವರದಿಂದ ಬಳಲುತ್ತಿದ್ದ ಸಿಎಂಗೆ ಸೋಂಕು ದೃಢ

  • Karnataka CM BS Yediyurappa tests positive for #COVID19. He'll be shifted to Manipal hospital from Ramaiah Memorial hospital where he was admitted earlier today: Karnataka Chief Minister's Office (CMO)

    He had held an emergency meeting over COVID, at his residence earlier today. pic.twitter.com/i5fPumgIIl

    — ANI (@ANI) April 16, 2021 " class="align-text-top noRightClick twitterSection" data=" ">

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರು ಇಲ್ಲಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಲಸಿಕೆಯ ಮೊದಲ ಲಸಿಕೆ ಪಡೆದ ನಂತರವೂ ಸಿಎಂ ಬಿಎಸ್​ವೈ ಸೋಂಕಿಗೆ ಸಿಲುಕಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್​ಗೆ ಸಿಎಂ ಯಡಿಯೂರಪ್ಪ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಇದನ್ನೂ ಓದಿ: ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ : ಸಿಎಂ ಬಿಎಸ್‌ವೈ ಮನವಿ

ಕೋವಿಡ್ ಮೊದಲ ಅಲೆ ವೇಳೆಯಲ್ಲಿಯೂ ಕೊರೊನಾ ಪಾಸಿಟಿವ್ ಆಗಿದ್ದ ಸಿಎಂ ಯಡಿಯೂರಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅದರಂತೆ ಈಗಲೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಈ ಬಗ್ಗೆ ಸ್ವತಃ ಟ್ವೀಟ್​ ಮಾಡಿ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ನಾನು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ನನ್ನ ಸಂಪರ್ಕಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳುವಂತೆ ಜೊತೆಗೆ ಹೋಂ ಕ್ವಾರಂಟೈನ್​ ಆಗುವಂತೆ ಎಂದು ಸಿಎಂ ಬಿಎಸ್​ವೈ ಮನವಿ ಮಾಡಿಕೊಂಡಿದ್ದಾರೆ. 

Last Updated : Apr 16, 2021, 5:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.