ETV Bharat / state

ಕೋವಿಡ್ ಮುಕ್ತ ರಾಜ್ಯ ಮಾಡೋಣವೆಂದು ಸಂಕ್ರಾಂತಿ ಶುಭ ಕೋರಿದ ಸಿಎಂ ಬೊಮ್ಮಾಯಿ - ಬೆಂಗಳೂರು ಮಕರ ಸಂಕ್ರಾಂತಿ ಆಚರಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ..

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
author img

By

Published : Jan 14, 2022, 12:08 PM IST

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ.

ಸೂರ್ಯ ದೇವ ದಕ್ಷಿಣದಿಂದ ಉತ್ತರಕ್ಕೆ ತನ್ನ ಪಥ ಬದಲಿಸುವ ಶುಭ ಸಂದರ್ಭವಿದು. ಈ ಕಾಲಘಟ್ಟದಲ್ಲಿ ರಾಜ್ಯದ ಜನತೆಯ ಹೊಸ ಕನಸು, ಆಸೆ-ಆಕಾಂಕ್ಷೆಗಳು ಈಡೇರಲಿ. ಎಲ್ಲರ ಬಾಳಲ್ಲಿ ಹೊಸ ಚೈತನ್ಯ ಮೂಡಲಿ..

ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ, ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಿ ಭಾರತ ಹಾಗೂ ಕರ್ನಾಟಕವನ್ನು ಕೋವಿಡ್ ಮುಕ್ತ ಮಾಡೋಣ ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ.

  • ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ತನ್ನ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರ ಹೊಸ ಕನಸು,ಆಸೆ-ಆಕಾಂಕ್ಷೆಗಳು ಈಡೇರಲಿ‌.ಎಲ್ಲರ ಬಾಳಲ್ಲಿ ಹೊಸ ಚೈತನ್ಯ ಮೂಡಲಿ. ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ. ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಿ ಕರ್ನಾಟಕವನ್ನು ಕೋವಿಡ್ ಮುಕ್ತ ಮಾಡೋಣ.
    ಸರ್ವರಿಗೂ ಮಕರ ಸಂಕ್ರಮಣದ ಶುಭಾಶಯಗಳು. pic.twitter.com/maCFN0LkzS

    — Basavaraj S Bommai (@BSBommai) January 14, 2022 " class="align-text-top noRightClick twitterSection" data=" ">

ETV Bharat Logo

Copyright © 2024 Ushodaya Enterprises Pvt. Ltd., All Rights Reserved.