ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭ ದಕ್ಷಿಣ ಭಾರತದಿಂದ ಏಕೈಕ ಸ್ತಬ್ಧಚಿತ್ರ ರಾಜ್ಯದಿಂದ ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
-
ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
— Basavaraj S Bommai (@BSBommai) January 15, 2022 " class="align-text-top noRightClick twitterSection" data="
">ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
— Basavaraj S Bommai (@BSBommai) January 15, 2022ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
— Basavaraj S Bommai (@BSBommai) January 15, 2022
ಟ್ವೀಟ್ ಮೂಲಕ ತಮ್ಮ ಸಂತಸ ಹಂಚಿಕೊಂಡಿರುವ ಅವರು, "ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ" ಎಂದಿದ್ದಾರೆ.
ಕಳೆದ ಬಾರಿಯ ನವದೆಹಲಿ ಗಣರಾಜ್ಯೋತ್ಸವ ದಿನಾಚರಣೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಯಾಗಿತ್ತು. ನವದೆಹಲಿಯ ರಾಜಪಥದಲ್ಲಿ ನಡೆಯುವ ಮೆರವಣಿಗೆಯಲ್ಲಿ ಕರ್ನಾಟಕದ ನೂತನ ಜಿಲ್ಲೆಯಾದ ವಿಜಯನಗರ ಸಾಮ್ರಾಜ್ಯದ ಇತಿಹಾಸವುಳ್ಳ ಚಿತ್ರ ಭಾಗವಹಿಸಿತ್ತು.
ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಭಾಗಿಯಾಗುತ್ತಿದೆ. ರಾಜ್ಯದ ಪಾಲಿಗೆ ಇದೊಂದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಂಚಿಕೊಂಡಿದ್ದಾರೆ.