ETV Bharat / state

ಬಜೆಟ್​ ಮಂಡನೆಗೂ ಮುನ್ನ ಶ್ರೀಕಂಠೇಶ್ವರ, ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಸಿಎಂ ಭೇಟಿ, ವಿಶೇಷ ಪೂಜೆ - ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಸಿಎಂ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಶ್ರೀಕಂಠೇಶ್ವರ ಹಾಗೂ ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಜೆಟ್​ ಮಂಡನೆ
ಬಜೆಟ್​ ಮಂಡನೆ
author img

By

Published : Mar 4, 2022, 11:34 AM IST

Updated : Mar 4, 2022, 11:50 AM IST

ಬೆಂಗಳೂರು: ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಸಮೀಪದ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಜೆಟ್​ ಮಂಡನೆಗೆ ಸಿದ್ಧತೆ
ಬಜೆಟ್​ ಮಂಡನೆಗೆ ಸಿದ್ಧತೆ
ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಸಿಎಂ ಭೇಟಿ

ದೇವಾಲಯದ ಹೊರಗೆ ಮುಖ್ಯಮಂತ್ರಿಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಗಳನ್ನ ಆಲಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಸಿ.ಸಿ ಪಾಟೀಲ್, ಬೈರತಿ ಬಸವರಾಜ, ಶಾಸಕ‌ರಾದ ಬಿ.ಜಿ ಪಾಟೀಲ್ ಉಪಸ್ಥಿತರಿದ್ದರು.

ಕಾರ್ಮಿಕ ಮಹಿಳೆಯರೊಂದಿಗೆ ಫೋಟೋ ತೆಗೆಸಿಕೊಂಡ ಸಿಎಂ

ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಭೇಟಿ : ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಕ್ಕೂ ಸಹ ಮುಖ್ಯಮಂತ್ರಿ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ವೇಳೆ ಸಮಸ್ತ ರಾಜ್ಯದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ದೇವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Last Updated : Mar 4, 2022, 11:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.