ETV Bharat / state

ಸಂಪುಟದ ಕುರಿತು ಸಿಎಂ ಬೊಮ್ಮಾಯಿ ನಿರ್ಧರಿಸಲಿದ್ದಾರೆ: ಅರುಣ್ ಸಿಂಗ್ - ರಾಜ್ಯ ಸಂಪುಟದ ಬಗ್ಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ

ರಾಜ್ಯ ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

cm-basavaraj-bommai-will-decide-in-karnataka-cabinet-arun-singh
ಸಚಿವ ಸಂಪುಟದ ಕುರಿತು ಸಿಎಂ ಬೊಮ್ಮಾಯಿ ನಿರ್ಧರಿಸಲಿದ್ದಾರೆ: ಅರುಣ್ ಸಿಂಗ್
author img

By

Published : May 14, 2022, 9:09 PM IST

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದರು.

ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ

ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿಯಿಂದ ಪರಿಷತ್​​ಗೆ ವಿಜಯೇಂದ್ರ ಸೇರಿ 20 ಮಂದಿ, ರಾಜ್ಯಸಭೆಗೆ ನಿರ್ಮಲಾ ಹೆಸರು ಶಿಫಾರಸು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.